ಜುಲೈ 24: ಉಡುಪಿ ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
23/07/2023
ಉಡುಪಿ: ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ ,ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರು ಅರಿವು ಹಾಗೂ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ವರದಿ ಇರುವ ಹಿನ್ನೆಲೆ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























