ಕಡಬ: ದಲಿತ ಸಂಘರ್ಷ ಸಮಿತಿವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ - Mahanayaka

ಕಡಬ: ದಲಿತ ಸಂಘರ್ಷ ಸಮಿತಿವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

kadaba
14/04/2025


Provided by

ಕಡಬ: ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ (ರಿ) ತಾಲೂಕು ಶಾಖೆ ವತಿಯಿಂದ ಕಡಬ ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.

ಈ ವೇಳೆ ಚಂದ್ರಹಾಸ ಬಲ್ಯ ಅಂಬೇಡ್ಕರ್ ಜೀವನ ಚರಿತ್ರೆ ಬಗ್ಗೆ ಪ್ರಮುಖ ಭಾಷಣ ಮಾಡಿದರು. ತಾಲೂಕು ಸಂಚಾಲಕ ವಸಂತ ಕುಬಲಾಡಿ, ಶಶಿಧರ್ ಬೊಟ್ಟಡ್ಕ, ಆನಂದ ಹೊಸ್ಮಠ, ಶೇಖರ್ ಮರುವಂತಿಲ, ರಾಜೇಶ್ ಪಾಟ್ನಾ,  ವರದರಾಜ್ ಮಧ೯ಳ,  ಶಿಪೂ ಮಧ೯ಳ, ಅಕ್ಷಯ್ ಚಾವ೯ಕ, ಚರಣ್,  ಪ್ರವೀಣ್ ಉಪಸ್ಥಿತರಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ