2:15 PM Wednesday 20 - August 2025

ಕಡಬ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ ಪ್ರಕಟ

election result
20/08/2025

ಕಡಬ: ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 8 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತ ಗಳಿಸಿದೆ.

ಒಟ್ಟು 13 ಸ್ಥಾನಗಳಿಗೆ ಚುನಾವಣೆ ನಡೆದಿತ್ತು, 8 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ, 5 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಬೆಳಿಗ್ಗೆ 8 ಗಂಟೆಗೆ ಮತ ಎಣಿಗೆ ಆರಂಭಗೊಂಡಿತ್ತು 9:45ರ ವೇಳೆಗೆ ಮತ ಎಣಿಕೆ ಮುಕ್ತಾಯಗೊಂಡು ಫಲಿತಾಂಶ ಪ್ರಕಟಿಸಲಾಯಿತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version