ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ - Mahanayaka

ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ

kallabhatti
18/03/2023

ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಕನ್ನಾಪುರ ಗ್ರಾಮದ ಮಂಜಯ್ಯ ಎಂಬುವವರ ಮನೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು  30 ಲೀ. ಬೆಲ್ಲದ ಕೊಳೆ ಹಾಗೂ 4 ಲೀ. ಬಟ್ಟಿ ಸಾರಾಯಿ ಪತ್ತೆ ಆಗಿದೆ.

ಆರೋಪಿಯು ಪರಾರಿ ಆಗಿದ್ದು ಮೊಕ್ಕದಮೆ  ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಕಾರ್ಯಚರಣೆಯಲ್ಲಿ ಸಿಬ್ಬಂದಿ  ಅಪೂರ್ವ, ಕಾನ್ ಸ್ಟೇಬಲ್ ಮಲ್ಲಪ್ಪ ಹೆಗ್ಗಣವರ್ ಮತ್ತು ರಮೇಶ್, ವಾಹನ ಚಾಲಕ ಸತೀಶ್ ಕುಮಾರ್ ಇದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ