ಒಂದೇ ರಾತ್ರಿಯ ಮಳೆಗೆ ಧುಮ್ಮಿಕ್ಕಿ ಹರಿದ ಕಲ್ಲತ್ತಿಗರಿ ಜಲಪಾತ - Mahanayaka

ಒಂದೇ ರಾತ್ರಿಯ ಮಳೆಗೆ ಧುಮ್ಮಿಕ್ಕಿ ಹರಿದ ಕಲ್ಲತ್ತಿಗರಿ ಜಲಪಾತ

kallattigari waterfall
25/05/2024

ಚಿಕ್ಕಮಗಳೂರು : ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ.  ತರೀಕೆರೆ ತಾಲೂಕಿನಲ್ಲಿ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದೆ.


Provided by

ಮಳೆಯ ಪರಿಣಾಮ ಕಲ್ಲತ್ತಿಗರಿ ಜಲಪಾತ  ಮೈದುಂಬಿ ಹರಿಯುತ್ತಿದೆ. ಮೊನ್ನೆವರೆಗೂ ಜಲಪಾತದಲ್ಲಿ ನೀರಿನ ಪ್ರಮಾಣ ಕಡಿಮೆ ಇತ್ತು. ಇದೀಗ ಒಂದೇ ರಾತ್ರಿಯ ಮಳೆಗೆ ಕಲ್ಲತ್ತಿಗರಿ ಜಲಪಾತ ಅಬ್ಬರಿಸಿಕೊಂಡು ಧುಮ್ಮಿಕ್ಕುತ್ತಿದೆ

ಕೆಮ್ಮಣ್ಣುಗುಂಡಿ ಗುಡ್ಡಗಾಡು ತಪ್ಪಲ್ಲಿನಲ್ಲಿ ಭಾರೀ ಮಳೆಯಾಗುತ್ತಿದೆ. ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಕಲ್ಲತ್ತಿಗರಿ ಜಲಪಾತ ನೋಡಲು ನೂರಾರು ಪ್ರವಾಸಿಗರ ದಂಡು ಆಗಮಿಸುತ್ತಿದೆ.


Provided by


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ