12:28 AM Thursday 21 - August 2025

ಇದ್ದಕ್ಕಿದ್ದಂತೆ ಕಲ್ಲು ಹಾಗೂ ಮಣ್ಣಿನ ರಾಶಿ ಸ್ಥಳಾಂತರ

mangalore
28/10/2022

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಬೋಳೂರಿನ ಸುಲ್ತಾನ್ ಬತ್ತೇರಿ  ಪರಿಸರದಲ್ಲಿ ಸುಮಾರು ಎರಡು ಮೂರು ವರ್ಷಗಳಿಂದ  ಹಾಕಲಾದ ಕಲ್ಲು ಮತ್ತು ಮಣ್ಣಿನ ರಾಶಿಯನ್ನು ತುರ್ತಾಗಿ ತೆರವುಗೊಳಿಸುವಂತೆ ಮಹಾನಗರ ಪಾಲಿಕೆಯ ಮೇಯರ್ ಜಯಾನಂದ ಅಂಚನ್ ರವರು ಸದ್ರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುತ್ತಾರೆ.

ಅದರಂತೆ ಅಧಿಕಾರಿಗಳು ಇಂದು  ಹಾಕಲಾದ ಕಲ್ಲು ಹಾಗೂ ಮಣ್ಣಿನ ರಾಶಿಯನ್ನು ಸ್ಥಳಾಂತರಿಸಿದರು. ಈ ಕಾರ್ಯಾಚರಣೆ ನಡೆಯುವ ವೇಳೆ ಸ್ವತಃ ಮೇಯರ್ ರವrE ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಅಧಿಕಾರಿಗಳಾದ ನರೇಶ್ ಶೆಣೈ,ಮಂಜುನಾಥ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version