ಪ್ರೀತಿಸಿ ವಂಚನೆ: ಕನಕಗಿರಿ ಶಾಸಕರ ವಿರುದ್ಧ ಗಂಭೀರ ಆರೋಪ!
ಕೊಪ್ಪಳ: ಕನಕಗಿರಿ ಶಾಸಕ ಬಸವರಾಜ ದಡೆಸೂಗೂರು ಅವರ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದ್ದು, ಈ ಆರೋಪದ ಬೆನ್ನಲ್ಲೇ ಶಾಸಕರದ್ದು ಎನ್ನಲಾಗಿರುವ ಆಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಸವರಾಜ ದಡೆಸೂಗೂರ್ ಅವರು ಮಹಿಳಾ ಅಧಿಕಾರಿಯೋರ್ವರನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಕೊಪ್ಪಳದ ಕನಕಗಿರಿಯ ಹಾಸಗಲ್ ಬಳಿ ಇಬ್ಬರ ಮಧ್ಯೆ ಗಲಾಟೆಯಾಗಿದ್ದು, ಬಸವರಾಜ ದಡೆಸೂಗೂರ್ ಮಹಿಳಾ ಅಧಿಕಾರಿ ಮೇಲೆ ಹಲ್ಲೆಗೆ ಯತ್ನಸಿದ್ದಾರೆ ಎಂದು ವರದಿಯಾಗಿದೆ.
ಈ ಆರೋಪದ ಬೆನ್ನಲ್ಲೇ ನೊಂದ ಮಹಿಳೆ, ಶಾಸಕರೊಂದಿಗೆ ಕಣ್ಣೀರು ಹಾಕಿ ಮಾತನಾಡಿರುವ ಆಡಿಯೋ ವೈರಲ್ ಆಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ರೈಲಿನಲ್ಲಿ ಪ್ರಯಾಣಿಕನಿಗೆ ಬೂಟುಗಾಲಿನಿಂದ ಒದ್ದ ಕೇರಳ ಪೊಲೀಸ್!
“ಲಾಕ್ ಡೌನೋ, ಸೆಮಿ ಲಾಕ್ ಡೌನೋ? ಸಭೆಯ ಬಳಿಕ ತೀರ್ಮಾನ”
ರಾಜ್ಯದಲ್ಲಿ ಲಾಕ್ ಡೌನ್ ಆಗುತ್ತಾ? | ಬಣ್ಣದ ವರದಿಗಳ ನಡುವೆ ವಾಸ್ತವ ಸ್ಥಿತಿ ಏನು?
ಪ್ರಧಾನಿ ಮೋದಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಕಾಂಗ್ರೆಸ್ ಮುಖಂಡೆಯ ಮೇಲೆ ಗುಂಡಿನ ದಾಳಿ
ಗರ್ಭಿಣಿ ಪತ್ನಿ ಮನೆಯಲ್ಲಿರುವಾಗಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಇನ್ಸ್ ಪೆಕ್ಟರ್




























