ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ನಿಧನ - Mahanayaka
12:58 PM Sunday 7 - September 2025

ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ನಿಧನ

ahoka
02/02/2022

ಬೆಂಗಳೂರು: ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇಂದು ನಿಧನರಾಗಿದ್ದಾರೆ.


Provided by

ಕಳೆದ 15 ದಿನಗಳಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ನಟ ಪ್ರತೀ ದಿನ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಮಧ್ಯೆರಾತ್ರಿ 12.30ಕ್ಕೆ ಕೊನೆಯುಸಿರೆಳೆದಿದ್ದಾರೆ.

ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್  ರಾವ್ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಕನ್ನಡದ ನೂರಾರು ಸಿನಿಮಾಗಳಲ್ಲಿ ನಟಿಸಿದ್ದರು. ಅಶೋಕ್‌ ಅವರು ಅವರ ಕಂಚಿನ ಕಂಠದಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.ನಟ ಅಶೋಕ್ ರಾವ್ ಪತ್ನಿ, ಮಗ ಹಾಗೂ ಸೊಸೆಯನ್ನು ಅಗಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಾರು-ಟ್ರಕ್ ನಡುವೆ ಭೀಕರ ಅಪಘಾತ: ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವು

ನರೇಂದ್ರ ಮೋದಿ ಕಾಲದಲ್ಲಿ ದೇಶ ಸಾಲದ ಸುಳಿಯಲ್ಲಿ ಸಿಲುಕಿದೆ: ಸಿದ್ದರಾಮಯ್ಯ

ಪೊಲೀಸ್ ವಾಹನ ಕಳವು: ಆರೋಪಿಯ ಬಂಧನ

ಸಂವಿಧಾನ ಪುನಃ ಬರೆಯುವ ಅಗತ್ಯವಿದೆ: ತೆಲಂಗಾಣ ಸಿಎಂ ಕೆ.ಸಿ.ಆರ್. ವಿವಾದಾತ್ಮಕ ಹೇಳಿಕೆ

ವೃದ್ಧೆಯರನ್ನು ಕಟ್ಟಿ ಹಾಕಿ ಮನೆ ದರೋಡೆ

 

ಇತ್ತೀಚಿನ ಸುದ್ದಿ