ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ನಿಧನ
ಬೆಂಗಳೂರು: ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇಂದು ನಿಧನರಾಗಿದ್ದಾರೆ.
ಕಳೆದ 15 ದಿನಗಳಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ನಟ ಪ್ರತೀ ದಿನ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಮಧ್ಯೆರಾತ್ರಿ 12.30ಕ್ಕೆ ಕೊನೆಯುಸಿರೆಳೆದಿದ್ದಾರೆ.
ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ರಾವ್ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಕನ್ನಡದ ನೂರಾರು ಸಿನಿಮಾಗಳಲ್ಲಿ ನಟಿಸಿದ್ದರು. ಅಶೋಕ್ ಅವರು ಅವರ ಕಂಚಿನ ಕಂಠದಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.ನಟ ಅಶೋಕ್ ರಾವ್ ಪತ್ನಿ, ಮಗ ಹಾಗೂ ಸೊಸೆಯನ್ನು ಅಗಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕಾರು-ಟ್ರಕ್ ನಡುವೆ ಭೀಕರ ಅಪಘಾತ: ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವು
ನರೇಂದ್ರ ಮೋದಿ ಕಾಲದಲ್ಲಿ ದೇಶ ಸಾಲದ ಸುಳಿಯಲ್ಲಿ ಸಿಲುಕಿದೆ: ಸಿದ್ದರಾಮಯ್ಯ
ಸಂವಿಧಾನ ಪುನಃ ಬರೆಯುವ ಅಗತ್ಯವಿದೆ: ತೆಲಂಗಾಣ ಸಿಎಂ ಕೆ.ಸಿ.ಆರ್. ವಿವಾದಾತ್ಮಕ ಹೇಳಿಕೆ
ವೃದ್ಧೆಯರನ್ನು ಕಟ್ಟಿ ಹಾಕಿ ಮನೆ ದರೋಡೆ

























