ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ನಿಧನ
ಬಾಗಲಕೋಟೆ: ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ (76) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಹಾಲಿಂಗಪೂರದ ನಿವಾಸಿ ಇಬ್ರಾಹಿಂ ಸುತಾರರು ಕಳೆದ ಮೂರ್ನಾಲ್ಕು ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆದಿದ್ದರೂ ಫಲಕಾರಿಯಾದೆ ಇಂದು ಬೆಳಗ್ಗೆ 6:30ಕ್ಕೆ ನಿಧನರಾಗಿದ್ದಾರೆ.
ಇತ್ತೀಚಿಗೆ ರಾಷ್ಟ್ರದ ಶ್ರೇಷ್ಠ ಪ್ರಶಸ್ತಿಯಾಗಿರುವ ಪದ್ಮಶ್ರೀಯನ್ನು ರಾಷ್ಟ್ರಪತಿ ಅವರಿಂದ ಪಡೆದುಕೊಂಡಿದ್ದರು. ಇವರ ಮನೆಯಲ್ಲಿ ಪ್ರವಚನ ಪುಸ್ತಕಗಳು ಹಾಗೂ ಪ್ರಶಸ್ತಿಗಳು ಎಲ್ಲೆಡೆ ಕಾಣುತ್ತವೆ. ಅವರ ಮನೆಗೆ ಭಾವೈಕ್ಯ ಎಂದು ಹೆಸರಿಟ್ಟು ಸದಾ ಭಾವೈಕ್ಯತೆಯನ್ನೇ ಸಾರುತ್ತಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನಾಲ್ಕು ಜನ ಆತ್ಮಹತ್ಯೆ ಮಾಡಿಕೊಂಡ ಮನೆಯಲ್ಲಿ ಕಾಣಿಸಿಕೊಂಡ ಬೆಳಕು: ಮನೆಗೆ ನುಗ್ಗಿ ನೋಡಿದಾಗ ಸತ್ಯ ಬಯಲು
ಶೈಕ್ಷಣಿಕ ಸಾಧನೆಯ ಲೇಡಿ ಸಿಂಗಂ: ಡಾ.ಎನ್.ಲಕ್ಷ್ಮಿ
ಹಿಜಾಬ್ ವಿವಾದ: 6 ವಿದ್ಯಾರ್ಥಿನಿಯರನ್ನು ಸಸ್ಪೆಂಡ್ ಮಾಡಬೇಕಿತ್ತು | ಪ್ರಮೋದ್ ಮುತಾಲಿಕ್
ರಮೇಶ್ ಜಾರಕಿಹೊಳಿ ಅತ್ಯಾಚಾರ ಮಾಡಿದ್ದಾರೆನ್ನುವುದಕ್ಕೆ ಸಾಕ್ಷಿ ಇಲ್ಲ: ಎಸ್ ಐಟಿಯಿಂದ ‘ಬಿ’ ರಿಪೋರ್ಟ್
ಬಿಎಸ್ ಪಿಯ ಮೊದಲ ಮಹಿಳಾ ರಾಷ್ಟ್ರೀಯ ವಕ್ತಾರರಾಗಿ ನಿರ್ಭಯ ಪ್ರಕರಣದ ವಕೀಲೆ ಸೀಮಾ ಕುಶ್ವಾಹಾ ನೇಮಕ