“ಡಿಸೆಂಬರ್ 31ರಂದು ಕರ್ನಾಟಕ ಬಂದ್ ಫಿಕ್ಸ್, ಬದಲಾವಣೆಯ ಮಾತೇ ಇಲ್ಲ” - Mahanayaka
5:05 AM Thursday 16 - October 2025

“ಡಿಸೆಂಬರ್ 31ರಂದು ಕರ್ನಾಟಕ ಬಂದ್ ಫಿಕ್ಸ್, ಬದಲಾವಣೆಯ ಮಾತೇ ಇಲ್ಲ”

karnataka bandh
29/12/2021

ಬೆಳಗಾವಿ:  ಕರ್ನಾಟಕ ಬಂದ್ ಈಗಾಗಲೇ ನಿಗದಿಯಾಗಿದ್ದು, ಡಿಸೆಂಬರ್ 31ರಂದು ಕರ್ನಾಟಕ ಬಂದ್ ನಡೆಯಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸ್ಪಷ್ಟಪಡಿಸಿದ್ದು, ಬಂದ್ ಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.


Provided by

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಬಂದ್ ನಿಗದಿಯಾಗಿ ಹೋಗಿದೆ. ಅದರಲ್ಲಿ ಬದಲಾವಣೆಯ ಮಾತೇ ಇಲ್ಲ. ಕರ್ನಾಟಕ ಬಂದ್ ಗೆ ಎಲ್ಲರೂ ಕೈಜೋಡಿಸಿ. ಡಿಸೆಂಬರ್ 31ರಂದು ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಫಿಕ್ಸ್ ಎಂದು ಹೇಳಿದರು.

ಡಿಸೆಂಬರ್ 31ರಂದು ಬೆಂಗಳೂರಿನಲ್ಲಿ ಬೃಹತ್ ಮೆರವಣಿಗೆ ನಡೆಸಲಾಗುತ್ತದೆ. ಆ ಬಳಿಕ ಸರ್ಕಾರಕ್ಕೆ ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡುವಂತೆ ಒತ್ತಾಯಿಸಿ ಮನವಿ ಪತ್ರವನ್ನು ನೀಡಲಾಗುತ್ತದೆ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೊರಗ ಜನಾಂಗದ ಮೇಲೆ ಲಾಠಿ ಚಾರ್ಜ್ ನಡೆಸಿ ದೌರ್ಜನ್ಯ: ಕೋಟ ಠಾಣೆ ಪಿಎಸ್ ಐ ಸಂತೋಷ್ ಬಿ.ಪಿ. ಸಸ್ಪೆಂಡ್

ಹೊತ್ತಿ ಉರಿದ ಮನೆ: ಒಂದೇ ಕುಟುಂಬದ ಐವರು ಮಕ್ಕಳ ದಾರುಣ ಸಾವು

ಪಟಾಕಿಯ ಕಿಡಿ ಸೋಕಿ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ದೇವರ ರಥ!

ಬಿಜೆಪಿಗೆ ವೋಟು ಹಾಕಿದರೆ 50 ರೂಪಾಯಿಗೆ ಮದ್ಯ ಕೊಡುತ್ತೇವೆ | ಬಿಜೆಪಿ ನಾಯಕ ಹೇಳಿಕೆ

ಸಾರ್ವಜನಿಕರೆದುರೇ ಮಹಿಳೆಯನ್ನು ಕೊಚ್ಚಿ ಕೊಂದ ಮೂರನೇ ಪತಿ ಸಹಿತ ಇಬ್ಬರು ಅರೆಸ್ಟ್!

ಮನುಷ್ಯರನ್ನೇ ಹೋಲುವ ಮರಿಗೆ ಜನ್ಮ ನೀಡಿದ ಮೇಕೆ!

ಇತ್ತೀಚಿನ ಸುದ್ದಿ