ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತು ಕಾರ್ಯಕಾರಿಣಿಯ ನಿರ್ಧಾರಗಳು! - Mahanayaka
5:59 PM Thursday 16 - October 2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತು ಕಾರ್ಯಕಾರಿಣಿಯ ನಿರ್ಧಾರಗಳು!

govt office
22/02/2023

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತು ಕಾರ್ಯಕಾರಿಣಿಯ ನಿರ್ಧಾರಗಳು ಹೀಗಿವೆ:


Provided by

ಏಳನೇ ವೇತನ ಆಯೋಗದ ಮದ್ಯಂತರ ವರದಿ ಪಡೆದು 40% ಫಿಟ್ಮೆಂಟ್ ನ್ನು ದಿನಾಂಕ 1.07.2022 ರಿಂದ ಜಾರಿಗೆ ತರುವುದು.

ರಾಜಸ್ತಾನ, ಛತ್ತೀಸಗಡ, ಜಾರ್ಖಂಡ್, ಪಂಜಾಬ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಎನ್ ಪಿ ಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ತಂದಿರುವಂತೆಯೇ ಕರ್ನಾಟಕ ರಾಜ್ಯದಲ್ಲಿಯೂ ಎನ್ ಪಿ ಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದು.

ಈ ಎರಡು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಏಳು ದಿನಗಳ ನೋಟಿಸ್ ನೀಡಿ ಬೇಡಿಕೆ ಈಡೇರಿಸದಿದ್ದರೆ ದಿನಾಂಕ:01.03.2023  ರಿಂದ ರಾಜ್ಯದ ಸಮಸ್ತ ಸರ್ಕಾರಿ ನೌಕರರು, ನಿಗಮ ಮತ್ತು ಮಂಡಳಿಗಳು ಅನುದಾನಿತ ಸಂಸ್ಥೆಯ ಎಲ್ಲ ನೌಕರರು ಅನಿರ್ದಿಷ್ಟಾವಧಿಯವರೆಗೆ ಕರ್ತವ್ಯಕ್ಕೆ ಗೈರು ಹಾಜರಾಗುವುದು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ