2:21 AM Wednesday 15 - October 2025

ಕರ್ನಾಟಕಕ್ಕೆ ತಾಕತ್ತಿದ್ದರೆ ಎಂ​ಇಎಸ್​ ಬ್ಯಾನ್​ ಮಾಡಲಿ: ಸಂಜಯ್​ ರಾವತ್​

sanjay raut
23/12/2021

ಮುಂಬೈ: ಕರ್ನಾಟಕಕ್ಕೆ ಧೈರ್ಯವಿದ್ದರೆ ಎಂಇಎಸ್‌ನ್ನು ನಿಷೇಧಿಸಲಿ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಶಿವಾಜಿ ಹೆಸರಿನಲ್ಲಿ ಮತ ಕೇಳುವ ಬಿಜೆಪಿ, ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದರೂ ಮೌನ ವಹಿಸಿದೆ. ಆದರೆ, ಇನ್ನೊಂದೆಡೆ ಮೊಘಲರ ವಿರುದ್ಧ ಶಿವಾಜಿ ಮಹಾರಾಜರ ಹೋರಾಟವನ್ನು ಬಣ್ಣಿಸುತ್ತಿದೆ ಎಂದರು.

ಶಿವಾಜಿ ಮೂರ್ತಿಗೆ ಈಗ ಇಷ್ಟೊಂದು ಅವಮಾನವಾದರೂ ಮೌನ ವಹಿಸಿದೆ. ಕೇಂದ್ರದ ಯಾವೊಬ್ಬ ಬಿಜೆಪಿ ಸಂಸದರೂ ಈ ಕುರಿತು ಮಾತನಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮತಾಂತರ ನಿಷೇಧ ಒಪ್ಪಿಕೊಳ್ಳಿ; ಅಲ್ಪಸಂಖ್ಯಾತರನ್ನು ತೃಪ್ತಿಪಡಿಸಲು ಹೋಗಬೇಡಿ | ಬಿ.ಎಸ್.ಯಡಿಯೂರಪ್ಪ

ದಕ್ಷಿಣ ಆಫ್ರಿಕಾದಲ್ಲಿ ಏಕಾಏಕಿ ಇಳಿಕೆಯಾದ ಒಮಿಕ್ರಾನ್ ಪ್ರಕರಣ: ತಜ್ಞರು ಹೇಳಿದ ಅಚ್ಚರಿಯ ಸಂಗತಿ ಏನು ಗೊತ್ತಾ?

ಅರ್ಚಕರಿಗೆ ಸಿಹಿ ಸುದ್ದಿ ನೀಡಿದ ಸಚಿವೆ ಶಶಿಕಲಾ ಜೊಲ್ಲೆ!

ಮಂಗಳೂರು: ಮೀನುಗಾರನನ್ನು ತಲೆಕೆಳಗಾಗಿಸಿ ನೇತುಹಾಕಿ ದೌರ್ಜನ್ಯ: ವಿಡಿಯೋ ವೈರಲ್

ಮತಾಂತರ ನಿಷೇಧ ಕಾಯ್ದೆಗೆ ಕಾಂಗ್ರೆಸ್ ಹಿಂದಿನಿಂದ ಕಾಯ್ದೆಗೆ ಬೆಂಬಲ‌ ನೀಡುತ್ತಿದೆ | ಬಿಜೆಪಿ ಶಾಸಕ ಯತ್ನಾಳ್

ಇತ್ತೀಚಿನ ಸುದ್ದಿ

Exit mobile version