ವೈದ್ಯಕೀಯ ಚಿಕಿತ್ಸೆಗಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅಮೆರಿಕಕ್ಕೆ - Mahanayaka

ವೈದ್ಯಕೀಯ ಚಿಕಿತ್ಸೆಗಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅಮೆರಿಕಕ್ಕೆ

penarayi vejayan
15/01/2022


Provided by

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಎರಡು ವಾರಗಳ ಕಾಲ ವೈದ್ಯಕೀಯ ಚಿಕಿತ್ಸೆಗಾಗಿ ಪತ್ನಿ ಹಾಗೂ ಆಪ್ತ ಸಹಾಯಕ ಶನಿವಾರ ಅಮೆರಿಕಕ್ಕೆ ತೆರಳಿದ್ದಾರೆ.

ಸಿಎಂ ಆಪ್ತ ಮೂಲಗಳ ಮೂಲಗಳ ಪ್ರಕಾರ, ವಿಜಯನ್ ತಮ್ಮ ಅಧಿಕೃತ ಕರ್ತವ್ಯಗಳನ್ನು ಆನ್‌ಲೈನ್‌ನಲ್ಲೇ ನಿರ್ವಹಿಸುತ್ತಾರೆ ಎಂದು ತಿಳಿದು ಬಂದಿದೆ. ಚಿಕಿತ್ಸೆ ಮುಗಿಸಿ ಜನವರಿ 29ರಂದು ರಾಜ್ಯಕ್ಕೆ ಮರಳಲಿದ್ದಾರೆ.

2018ರಲ್ಲಿ, ಅವರು ಯುಎಸ್‌ನ ಮಿನ್ನೇಸೋಟಾದ ಮೇಯೊ ಕ್ಲಿನಿಕ್‌ನಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ವಿಜಯನ್ ಈಗ ಹೆಚ್ಚಿನ ಚಿಕಿತ್ಸೆ ಮತ್ತು ಪರೀಕ್ಷೆಗಾಗಿ ಹೋಗುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ವಿಷಪೂರಿತ ಮದ್ಯ ಸೇವಿಸಿ ಐವರ ದಾರುಣ ಸಾವು

ಆಸ್ಪತ್ರೆ ಆವರಣದಲ್ಲಿ ಪತ್ತೆಯಾಯ್ತು 11 ತಲೆ ಬುರುಡೆ, ಬ್ರೂಣಗಳ ಎಲುಬು!

ಈ ರಸ್ತೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ತಿಳಿದರೆ ಶಾಕ್ ಆಗುತ್ತೀರಿ!

ಬಾಲಿವುಡ್ ನಟ ಸಲ್ಮಾನ್ ಖಾನ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ವಜಾ

ಯುಪಿ ಚುನಾವಣೆ: ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ; ಗೋರಖ್ ಪುರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ

 

ಇತ್ತೀಚಿನ ಸುದ್ದಿ