ಕಲಬೆರಕೆ ಮತ್ತು ಮಿಶ್ರಣ ಅಡುಗೆ ಎಣ್ಣೆ ಮಾರಾಟಗಾರರ ವಿರುದ್ದ ಕ್ರಮ - Mahanayaka

ಕಲಬೆರಕೆ ಮತ್ತು ಮಿಶ್ರಣ ಅಡುಗೆ ಎಣ್ಣೆ ಮಾರಾಟಗಾರರ ವಿರುದ್ದ ಕ್ರಮ

cooking oill
03/08/2022


Provided by

ಉಡುಪಿ: ರಾಜ್ಯ ಆಹಾರ ಸುರಕ್ಷತೆ Transfatty Acids ಮತ್ತು ಗುಣಮಟ್ಟ ಪ್ರಾಧಿಕಾರದ ಮೂಲಕ ದೇಶದಾದ್ಯಂತ ಆಗಸ್ಟ್ 14 ರವರೆಗೆ ಅಡುಗೆ ಎಣ್ಣೆಯಲ್ಲಿ ಕಲಬೆರೆಕೆ , ಎಣ್ಣೆಯಲ್ಲಿ ಅಂಶ, ಸರಿಯಾದ ಲೇಬಲ್ ಮಾಡದೇ ಇರುವುದು,Multisourceಅಗ್ಮಾರ್ಕ್ ಲೈಸೆನ್ಸ್ ಇಲ್ಲದೇ ಇರುವ ಅಡುಗೆ ಎಣ್ಣೆ ಮತ್ತು ಪ್ಯಾಕೇಟ್ ಮಾಡದೇ (Loose)ಮಾರಾಟ ಮಾಡುವವರನ್ನು ಪತ್ತೆ ಹಚ್ಚಲಾಗುತ್ತಿದೆ.

ಇದಕ್ಕಾಗಿ ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ತಂಡವನ್ನು ರಚಿಸಲಾಗಿದ್ದು, ಉಡುಪಿ ಜಿಲ್ಲೆಯಾದ್ಯಂತ ಅಂಗಡಿಗಳಿಗೆ ಭೇಟಿ ನೀಡಿ , ಅಡುಗೆ ಎಣ್ಣೆ ಆಹಾರ ಮಾದರಿಯನ್ನು ತೆಗೆದು ವಿಶ್ಲೇಷಣೆಗೆ ಕಳುಹಿಸಲಾಗುವುದು.

ಈಗಾಗಲೇ ನಿಷೇಧವಾಗಿರುವ ಪ್ಯಾಕೇಟ್ ಇಲ್ಲದ (Loose) ಮಾರಾಟ ಮಾಡುವವರ ವಿರುದ್ದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಅಂಕಿತ ಅಧಿಕಾರಿ ,ಆಹಾರ ಮತ್ತು ಗುಣಮಟ್ಟ ಕಾಯ್ದೆ ಅವರ ಪ್ರಕಟಣೆ ತಿಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ