ಕೊರಗ ಜನಾಂಗದ ಮೇಲೆ ಲಾಠಿ ಚಾರ್ಜ್ ನಡೆಸಿ ದೌರ್ಜನ್ಯ: ಕೋಟ ಠಾಣೆ ಪಿಎಸ್ ಐ ಸಂತೋಷ್ ಬಿ.ಪಿ. ಸಸ್ಪೆಂಡ್ - Mahanayaka

ಕೊರಗ ಜನಾಂಗದ ಮೇಲೆ ಲಾಠಿ ಚಾರ್ಜ್ ನಡೆಸಿ ದೌರ್ಜನ್ಯ: ಕೋಟ ಠಾಣೆ ಪಿಎಸ್ ಐ ಸಂತೋಷ್ ಬಿ.ಪಿ. ಸಸ್ಪೆಂಡ್

santhosh bp
29/12/2021

ಕೋಟ: ಕೊರಗ ಕಾಲನಿಯಲ್ಲಿ ನಡೆದ ಮಹೆಂದಿ ಕಾರ್ಯಕ್ರಮದ ವೇಳೆ ಲಾಠಿ ಚಾರ್ಜ್ ನಡೆಸಿ, ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಕೋಟ ಠಾಣೆ ಪಿಎಸ್ ಐ ಸಂತೋಷ್ ಬಿ.ಪಿ. ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಎಸ್ ಪಿ ವಿಷ್ಣುವರ್ಧನ್, ತನಿಖಾ ವರದಿಯ ಆಧಾರದಲ್ಲಿ ಸಂತೋಷ್ ಬಿ.ಪಿ. ಅವರನ್ನು ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಅವರು ಅಮಾನತು ಮಾಡಿದ್ದಾರೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಪೊಲೀಸ್ ಸಿಬ್ಬಂದಿಯನ್ನು ಕೋಟ ಪೊಲೀಸ್ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹೊತ್ತಿ ಉರಿದ ಮನೆ: ಒಂದೇ ಕುಟುಂಬದ ಐವರು ಮಕ್ಕಳ ದಾರುಣ ಸಾವು

ಪಟಾಕಿಯ ಕಿಡಿ ಸೋಕಿ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ದೇವರ ರಥ!

ಬಿಜೆಪಿಗೆ ವೋಟು ಹಾಕಿದರೆ 50 ರೂಪಾಯಿಗೆ ಮದ್ಯ ಕೊಡುತ್ತೇವೆ | ಬಿಜೆಪಿ ನಾಯಕ ಹೇಳಿಕೆ

ಸಾರ್ವಜನಿಕರೆದುರೇ ಮಹಿಳೆಯನ್ನು ಕೊಚ್ಚಿ ಕೊಂದ ಮೂರನೇ ಪತಿ ಸಹಿತ ಇಬ್ಬರು ಅರೆಸ್ಟ್!

ಮನುಷ್ಯರನ್ನೇ ಹೋಲುವ ಮರಿಗೆ ಜನ್ಮ ನೀಡಿದ ಮೇಕೆ!

ಇತ್ತೀಚಿನ ಸುದ್ದಿ