ಕೌಟುಂಬಿಕ ಕಲಹದಿಂದ ಬೇಸತ್ತು ಸಾವಿಗೆ ಶರಣಾದ ವಿವಾಹಿತೆ - Mahanayaka
7:58 PM Tuesday 16 - September 2025

ಕೌಟುಂಬಿಕ ಕಲಹದಿಂದ ಬೇಸತ್ತು ಸಾವಿಗೆ ಶರಣಾದ ವಿವಾಹಿತೆ

pavithra
13/01/2023

ಗುಂಡ್ಲುಪೇಟೆ: ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ.


Provided by

ಪಟ್ಟಣದ ಹಳ್ಳದಕೇರಿ ನಿವಾಸಿ  ಪವಿತ್ರಾ(27) ಮೃತ ದುರ್ದೈವಿ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಂದು ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸದ್ಯ, ಗುಂಡ್ಲುಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ