5:04 AM Wednesday 15 - October 2025

ನಾನು ಕುಡಿಯುತ್ತೇನೋ, ಬಿಡುತ್ತೇನೋ ಅದೆಲ್ಲಾ ಬೇಡ: ಡಿ.ಕೆ.ಶಿವಕುಮಾರ್

mekedatu
10/01/2022

ಬೆಂಗಳೂರು: ಮೇಕೆದಾಟು ಪಾದಯಾತ್ರೆ ವೇಳೆ ಡಿ.ಕೆ.ಶಿವಕುಮಾರ್ ನಡೆಯುತ್ತಿರುವ ವೇಳೆ ತೂರಾಡುತ್ತಿರುವಂತಹ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಬಿಜೆಪಿ ಪರ ಟ್ರೋಲರ್ ಗೆ ಆಹಾರವಾಗಿದೆ.

ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್,  ಪಾದಯಾತ್ರೆ ವೇಳೆ ನಿನ್ನೆ ಯಾರೋ ನನ್ನನ್ನು ತಳ್ಳಿದ್ದರು. ಅದಕ್ಕೆ ಬಿಜೆಪಿಯವರು ಡಿಕೆಶಿ ಕುಡಿದ್ದಿದ್ದ ಅಂತಿದ್ದಾರೆ. ನಾನು ಕುಡಿಯುತ್ತೇನೋ, ಬಿಡುತ್ತೇನೋ ಅದೆಲ್ಲಾ ಬೇಡ. ಯುವಕರು ಯಾರೂ ನನ್ನ ಹಿಂದೆ ಬರಬೇಡಿ. ಪಾದಯಾತ್ರೆಯಲ್ಲಿ ಶಾಸಕರು ನನ್ನ ಜೊತೆಯಲ್ಲಿ ಬರುತ್ತಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ನೀವು ಡಿ.ಕೆ. ಮುಂದಿನ ಸಿಎಂ ಎಂದು ಜೈಕಾರ ಹಾಕಬೇಡಿ ಅಂತ  ಕಾಂಗ್ರೆಸ್ ಕಾರ್ಯಕರ್ತರಲ್ಲಿ  ಇದೇ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಆಟೋ ಚಾಲಕನ ತಲೆಗೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ

ಮೇಕೆದಾಟು ಪಾದಯಾತ್ರೆ ಅರ್ಧದಲ್ಲೇ ಬಿಟ್ಟು ತೆರಳಿದ ಸಿದ್ದರಾಮಯ್ಯ: ಕಾರಣ ಏನು ಗೊತ್ತಾ?

ಸುವರ್ಣ ನ್ಯೂಸ್, ಕನ್ನಡ ಪ್ರಭಕ್ಕೆ ಲೀಗಲ್ ನೋಟಿಸ್ ಕಳಿಸಿದ ಬಿಟಿವಿ!

“ಗಾಡಿ ಜೊತೆ ನನ್ ಹೆಂಡ್ತಿ ಮಕ್ಳನ್ನೂ ಸೀಝ್ ಮಾಡಿ…”

ಇತ್ತೀಚಿನ ಸುದ್ದಿ

Exit mobile version