ಹೆಚ್.ಡಿ ಕುಮಾರಸ್ವಾಮಿ ಆರೋಪಗಳು ಹಿಟ್ ಅಂಡ್ ರನ್ ಕೇಸ್: ಸಿಎಂ ಸಿದ್ದರಾಮಯ್ಯ - Mahanayaka

ಹೆಚ್.ಡಿ ಕುಮಾರಸ್ವಾಮಿ ಆರೋಪಗಳು ಹಿಟ್ ಅಂಡ್ ರನ್ ಕೇಸ್: ಸಿಎಂ ಸಿದ್ದರಾಮಯ್ಯ

c.m siddaramaya
04/08/2023


Provided by

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವ್ಯರ್ಥ ಆರೋಪಗಳನ್ನು ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಇನ್ಸ್ಪೆಕ್ಟರ್ ವರ್ಗಾವಣೆ ವಿಚಾರದಲ್ಲಿ ವೈಎಸ್‍ಟಿ ಟ್ಯಾಕ್ಸ್ ಏಕೆ ಉಪಸ್ಥಿತರಿದ್ದರು ಎಂದು ಪ್ರಶ್ನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದೆ ಪೆನ್‍ಡ್ರೈವ್ ತೋರಿಸಿದ್ದರು. ಅದನ್ನು ಸಾಬೀತು ಮಾಡಿದರೆ ಎಂದು ಪ್ರಶ್ನಿಸಿದ ಅವರು ಪೆನ್‍ಡ್ರೈವ್ ಇದ್ದರಲ್ಲವೇ ಹೊರಗೆಬಿಡುವುದು ಎಂದರು.

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರದ ಜೊತೆ ಪಿಯೂಶ್ ಗೋಯಲ್ ಅವರೊಂದಿಗೆ ಮಾತನಾಡಿದ್ದು ಅಕ್ಕಿ ನೀಡುವುದಿಲ್ಲ ಎಂದು ಹೇಳಿದ್ದು, ಈ ವಿಚಾರದಲ್ಲಿ ಅವರು ರಾಜಕೀಯ ಮಾಡಿದ್ದಾರೆ ಎಂದು ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ