ಸೌದೆ ತರಲು ಹೋಗಿದ್ದ ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ? - Mahanayaka

ಸೌದೆ ತರಲು ಹೋಗಿದ್ದ ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ?

crime news
19/02/2022


Provided by

ಧಾರವಾಡ: ಸೌದೆ ತರಲೆಂದು ಹೋಗಿದ್ದ ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ನಡೆಸಿರುವ ಘಟನೆಯೊಂದು ಯರಗುಪ್ಪಿ ಬಳಿ ನಡೆದಿದೆ.

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ 35 ವರ್ಷದ ಕುರಿಗಾಹಿ ಮಹಿಳೆ ಹತ್ಯೆಯಾದವರು ಎಂದು ಹೇಳಲಾಗಿದ್ದು, ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಕುಂದಗೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದ್ದು,  ಈ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಗಾಂಜಾ ಸೇದಲು ಪ್ರೇರಣೆ ನೀಡಿದ್ರಾ ಪುನೀತ್ ಕೆರೆಹಳ್ಳಿ?

ಯೇಸುವಿನ ಪ್ರತಿಮೆ ಧ್ವಂಸ: ಕ್ರಿಶ್ಚಿಯನ್ನರ ಮೇಲಿನ ದಾಳಿಗೆ ಉದಾಹರಣೆ: ಕ್ಯಾಥೋಲಿಕ್ ಬಿಷಪ್ ಗಳಿಂದ ಬೇಸರ

ಮುಸ್ಲಿಮರ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದ ಅನ್ಯಕೋಮಿನ ಐವರು ಪೊಲೀಸ್ ವಶಕ್ಕೆ

ಮಂಗಳೂರಿನ ಹಲವೆಡೆ ಗ್ಯಾಸ್ ವಾಸನೆ: ಆತಂಕಗೊಂಡ ಜನರು

ಕುಂಕುಮ ಇಟ್ಟು ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ ಕಾಲೇಜು!

ಇತ್ತೀಚಿನ ಸುದ್ದಿ