ಕುತೂಹಲಕ್ಕೆ ಕಾರಣವಾದ ನವದೆಹಲಿಗೆ ಸಿಎಂ ಬೊಮ್ಮಾಯಿ ಭೇಟಿ! - Mahanayaka
1:52 AM Wednesday 15 - October 2025

ಕುತೂಹಲಕ್ಕೆ ಕಾರಣವಾದ ನವದೆಹಲಿಗೆ ಸಿಎಂ ಬೊಮ್ಮಾಯಿ ಭೇಟಿ!

cm bommai
10/05/2022

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದು, ಎರಡು ದಿನಗಳ ಭೇಟಿಗಾಗಿ ಸಿಎಂ ನವದೆಹಲಿಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಚರ್ಚೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.


Provided by

ದೆಹಲಿಯಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಪೂರ್ವಭಾವಿ ಸಭೆಯಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆನ್ನಲಾಗಿದೆ.  ಮಂಗಳವಾರ ಬೆಳಗ್ಗೆ ಆರ್.ಟಿ.ನಗರ ನಿವಾಸದಿಂದ ವಿಮಾನ ನಿಲ್ದಾಣಕ್ಕೆ ಸಿಎಂ ತೆರಳಿದ್ದು,  ಇದಕ್ಕೂ ಮೊದಲು ಸಿಎಂ ಸ್ಥಾನಾಕಾಂಕ್ಷಿಯಾಗಿದ್ದ ಅರವಿಂದ್ ಬೆಲ್ಲದ್ ಮಾತುಕತೆಗೆ ಸಿಎಂ ಮಾತುಕತೆ ನಡೆಸಿರುವುದು ಚರ್ಚೆಗೀಡಾಗಿದೆ.

ದೆಹಲಿಯಲ್ಲಿ ವರಿಷ್ಠರ ಜೊತೆಗೆ ಸಿಎಂ ಸಂಪುಟ ಪುನರ್ ರಚನೆ ಅಥವಾ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ನಿವಾಸಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಕಾಂಗ್ರೆಸ್ ನಾಯಕನ ಪುತ್ರನ ವಿರುದ್ಧ ಅತ್ಯಾಚಾರದ ಆರೋಪ: ಮತ್ತೌಷಧಿ ನೀಡಿ ಯುವತಿಯ ಅತ್ಯಾಚಾರ

ಅಮಾನವೀಯ ಘಟನೆ: ಸ್ಮಶಾನ ಅಗೆದು ವಿಕಲಚೇತನ ಬಾಲಕಿಯ ಮೃತದೇಹದ ಮೇಲೆ  ಅತ್ಯಾಚಾರ

ಯೂಟ್ಯೂಬರ್  ರಿಫಾ ಮೆಹ್ನು ಅನುಮಾನಾಸ್ಪದ ಸಾವಿಗೆ ಹೊಸ ಟ್ವಿಸ್ಟ್: ಸಮಾಧಿಯಿಂದ ಮೃತದೇಹ ಹೊರ ತೆಗೆದ ಪೊಲೀಸರು

ಇತ್ತೀಚಿನ ಸುದ್ದಿ