3:55 PM Saturday 24 - January 2026

ಲಕ್ಷಾಂತರ ರೂಪಾಯಿ ವಂಚನೆ: ಆರೋಪಿಯ ಬಂಧನ

arrest
29/01/2022

ಹುಬ್ಬಳ್ಳಿ: ಲಕ್ಷಾಂತರ ರೂಪಾಯಿ ವಂಚಸಿ ಮಂಡ್ಯಕ್ಕೆ ಪರಾರಿಯಾಗಿದ್ದ ವ್ಯಕ್ತಿಯನ್ನು ಹುಬ್ಬಳ್ಳಿಯ ಗೋಕುಲ್ ರೋಡ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ರಮೇಶ್ ನಾಗಾಲೋಟಿ ಬಂಧಿತ ಆರೋಪಿ. ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರದಲ್ಲಿ ವಾಸವಿದ್ದ ರಮೇಶ್, ಸಾಲದ ರೂಪದಲ್ಲಿ ಹಲವರಿಂದ 40 ರಿಂದ 50 ಲಕ್ಷ ರೂ. ಪಡೆದು ವಂಚಿಸಿದ್ದ. ಬಹುತೇಕ ಮಹಿಳೆಯರಿಗೆ ವಂಚಿಸಿದ್ದ ಈತ, ಬಳಿಕ ಮಂಡ್ಯ ಜಿಲ್ಲೆಗೆ ಪರಾರಿಯಾಗಿದ್ದ ಎನ್ನಲಾಗಿದೆ.

ಈ ಸಂಬಂಧ ಮಹಿಳೆಯರು ಸೇರಿದಂತೆ ಹಲವರು ಗೋಕುಲ್ ರೋಡ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಆರೋಪಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸುಶಾಂತ್ ಸಿಂಗ್ ರಜಪೂತ್ ಡೆತ್​ ಕೇಸ್​: ಎನ್ ​ಸಿ ಬಿ ಯಿಂದ ಮತ್ತೋರ್ವ ಆರೋಪಿಯ ಬಂಧನ

ವಿದ್ಯಾರ್ಥಿನಿಯೊಂದಿಗೆ ರೊಮಾನ್ಸ್​ ಪ್ರಕರಣ: ಸೇವೆಯಿಂದ ಮುಖ್ಯಶಿಕ್ಷಕ ವಜಾ

ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸ್ಫೋಟ: ನಾಲ್ವರು ಸಾವು, 10 ಮಂದಿಗೆ ಗಾಯ

ನಟಿ ಮೇಲೆ ಅತ್ಯಾಚಾರ ಆರೋಪ: ಸ್ಯಾಂಡಲ್ ವುಡ್ ನಟ, ನಿರ್ಮಾಪಕ ಬಂಧನ

ಐ ಪಿ ಎಸ್​ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶ ತಡೆಹಿಡಿದ ಸರ್ಕಾರ

 

ಇತ್ತೀಚಿನ ಸುದ್ದಿ

Exit mobile version