11:08 PM Tuesday 14 - October 2025

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಅವರಿಗೆ “ನೈಟ್ ಪೊಲಿಟಿಕ್ಸ್” ಚೆನ್ನಾಗಿ ಗೊತ್ತು | ಬಿಜೆಪಿ ನಾಯಕ ವಿವಾದಾತ್ಮಕ ಹೇಳಿಕೆ

sanjay pateel
30/09/2021

ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಅವರಿಗೆ “ನೈಟ್ ಪೊಲಿಟಿಕ್ಸ್” ಚೆನ್ನಾಗಿ ಗೊತ್ತು ಎಂದು ಬಿಜೆಪಿ ಮಾಜಿ ಶಾಸಕ ಸಂಜಯ ಪಾಟೀಲ್ ಹೇಳಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಸ್ತೆ ಗುಂಡಿ ವಿವಾದ ರಾಜಕೀಯ ತಿರುವು ಪಡೆದುಕೊಂಡಿದೆ. ಈ ವಿಚಾರವಾಗಿ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಮಾಜಿ ಶಾಸಕರು ವಾಗ್ದಾಳಿ ನಡೆಸುವ ಭರದಲ್ಲಿ ಬಾಯಿಗೆ ಬಂದಂತೆ ಮಾತನಾಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ.

ಬಿಜೆಪಿಯವರಿಗೆ ನೈಟ್ ಪೊಲಿಟಿಕ್ಸ್ ಮಾಡಿ ಗೊತ್ತಿಲ್ಲ. ಕಾಂಗ್ರೆಸ್​ನವರು ನೈಟ್ ಪೊಲಿಟಿಕ್ಸ್ ಮಾಡ್ತಾರೆ. ಲಕ್ಷ್ಮೀ ಹೆಬ್ಬಾಳ್ಕರ್​ಗೆ ನೈಟ್ ಪೊಲಿಟಿಕ್ಸ್ ಚೆನ್ನಾಗಿ ಗೊತ್ತು. ಹೀಗಾಗಿ ಅವರು ಗೆದ್ದು ಬಂದಿದ್ದಾರೆ ಎಂದು ಸಂಜಯ ಪಾಟೀಲ್ ಹೇಳಿದರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಕಣ್ಣ ಮುಂದೆಯೇ ಬಾಲಕನಿಗೆ ವಿದ್ಯುತ್ ಶಾಕ್ ಹೊಡೆದರೂ ರಕ್ಷಿಸಲು ಸಾಧ್ಯವಾಗಲಿಲ್ಲ!

ಅನೈತಿಕ ಸಂಬಂಧದ ಆರೋಪ ಹೊರಿಸಿ ಮಹಿಳೆ ಹಾಗೂ ಪುರುಷನ ಬೆತ್ತಲೆ ಮೆರವಣಿಗೆ!

ಯಾರ್ಯಾರದ್ದು ಏನು ಲೂಸ್​ ಆಗಿದೆ ಗೊತ್ತಿಲ್ಲ, ಸಿದ್ದರಾಮಯ್ಯ ತಲೆ ಲೂಸ್​ ಆಗಿದೆ | ಸದಾನಂದ ಗೌಡ ಕಿಡಿ

ರಾಜ್ಯದಲ್ಲಿ ಮತ್ತೊಂದು ದಲಿತ ದೌರ್ಜನ್ಯ: ಬೆಳ್ಳಂಬೆಳಗ್ಗೆ  ದಲಿತರ ಗುಡಿಸಲುಗಳನ್ನು ಧ್ವಂಸ ಮಾಡಿದ ಅಧಿಕಾರಿಗಳು

ಕೃಷ್ಣನ ಚಕ್ರ, ಟಿಪ್ಪುವಿನ ಸಿಂಹಾಸನ ಮಾರಾಟ ಮಾಡಿದ ಆರೋಪಿ ಅರೆಸ್ಟ್!

ಪುಷ್ಪಾ: ರಶ್ಮಿಕಾ ಹೊಸ ಅವತಾರ ಕಂಡು ಅಭಿಮಾನಿಗಳಿಗೆ ಮತ್ತೊಮ್ಮೆ ಕ್ರಶ್ ಆಯ್ತಂತೆ!

ಇತ್ತೀಚಿನ ಸುದ್ದಿ

Exit mobile version