ವ್ಯಕ್ತಿ ನಿಂತ ಪ್ರದೇಶದಲ್ಲೇ ಭೂಕುಸಿತ: ಬೆಚ್ಚಿ ಬೀಳಿಸುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

chikkamagaluru
07/07/2023

ಚಿಕ್ಕಮಗಳೂರು:  ವ್ಯಕ್ತಿಯೊಬ್ಬರು ತನ್ನ ಮನೆಯ ಮುಂದೆ ನಿಂತಿದ್ದ ವೇಳೆ, ಅದೇ ಸ್ಥಳದಲ್ಲಿ ಧರೆ ಕುಸಿತವಾಗಿರುವ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಎನ್. ಆರ್. ಪುರ ತಾಲೂಕಿನ  ಮೇಲ್ಪಾಲ್ ಮೂಲದ ಶಶಿಕುಮಾರ್ ಅವರ  ಮನೆ ಮುಂದೆ ಧರೆ ಕುಸಿತವಾಗಿದ್ದು, ಸ್ವಲ್ಪದರಲ್ಲೇ ಅವರು ಪಾರಾಗಿದ್ದಾರೆ.

ಭೂಕುಸಿತ ವೇಳೆ ತಕ್ಷಣವೇ ಎಚ್ಚೆತ್ತುಕೊಂಡು ಹಿಂದೆ ಬಂದಿದ್ದರಿಂದಾಗಿ ವ್ಯಕ್ತಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಕಳೆದೆರಡು ದಿನಗಳಿಂದ ಮೇಲ್ಪಾಲ್ ಸುತ್ತಮುತ್ತ ಭಾರೀ ಮಳೆ ಸುರಿಯುತ್ತಿದೆ.

ವಿಡಿಯೋ ನೋಡಿ:

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version