ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಲಾರಿ - Mahanayaka

ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಲಾರಿ

lorry
22/07/2023

ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಮೇಲೆ ಬಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಲಾರಿ ಬಾಂಬಿಲ ತಿರುವಿನಲ್ಲಿ ಚಾಲಕನ ನಿಯಂತ್ರಣ  ತಪ್ಪಿ ಬಾಂಬಿಲ ಆಶ್ಬಕ್ ಎಂಬುವವರ ಮನೆಯ ಮಹಡಿಗೆ ಬಿದ್ದಿದೆ. ಲಾರಿ ಪಲ್ಟಿಯಾಗಿದ್ದು ಚಾಲಕನಿಗೆ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾನೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ