ಸಿಇಐಆರ್ ಪೋರ್ಟಲ್ ಮೂಲಕ ಕಳೆದು ಹೋದ ಮೊಬೈಲ್ ಪತ್ತೆ - Mahanayaka
2:13 AM Saturday 31 - January 2026

ಸಿಇಐಆರ್ ಪೋರ್ಟಲ್ ಮೂಲಕ ಕಳೆದು ಹೋದ ಮೊಬೈಲ್ ಪತ್ತೆ

kuldepjain
03/06/2023

ಕಳೆದು ಹೋದ, ಕಳ್ಳತನ ಆದ ಹಾಗೂ ಸುಲಿಗೆಯಾದ ಮೊಬೈಲ್ ಗಳನ್ನು ಮಂಗಳೂರಲ್ಲಿ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆಹಚ್ಚಲಾಗಿದೆ. ಇದನ್ನು ವಾರಸುದಾರರಿಗೆ ಹಸ್ತಾಂತರ ಮಾಡುವ ಕಾರ್ಯಕ್ರಮ ಮಂಗಳೂರು ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆಯಿತು.

ಈ ಕುರಿತು ಸುದ್ದಿಗೋಷ್ಟಿ ನಡೆಸಿ ಕಮಿಷನರ್ ಕುಲದೀಪ್ ಜೈನ್ ಮಾಹಿತಿ ನೀಡಿದರು. ಮೊಬೈಲ್ ಕಳೆದುಕೊಂಡವರು ಹತ್ತಿರದ ಪೊಲೀಸ್ ಠಾಣೆಯಲ್ಲಿಬ್ಅಥವಾ ಕೆ.ಎಸ್.ಪಿ ಆಫ್ ನಲ್ಲಿ, ದೂರು ಸಲಿಸಿದ ನಂತರ www.ceir.gov.in ಪೋರ್ಟಲ್ ನಲ್ಲಿ ಕಳೆದು ಹೋದ ಮೊಬೈಲ್ ನ ವಿವರ ಹಾಗೂ ದೂರಿನ ವಿವರಗಳನ್ನು ನಮೂದಿಸಿದ ನಂತರ ತನಿಖೆ ನಡೆಸಿ ಮೊಬೈಲ್ ಗಳನ್ನು ಪತ್ತೆ ಹಚ್ಚಲಾಗಿದೆ ಅಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ