ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಮಗುವಿಗೆ ಜನ್ಮ ನೀಡಿದ ಬಾಲಕಿ

ಬಂಟ್ವಾಳ ; ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಅಪ್ರಾಪ್ತೆಯೋರ್ವಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.
17 ವರ್ಷದ ಬಾಲಕಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿಕೊಂಡಿದ್ದಾಳೆ. ಎರಡು ವರ್ಷಗಳ ಹಿಂದೆ ಸ್ನೇಹಿತೆ ಮದುವೆ ಕಿನ್ನಿಗೋಳಿಯಲ್ಲಿ ನಡೆದಾಗ ಅಲ್ಲಿನ ಕೊಲ್ಲೂರು ವಾಸಿ ವಿದ್ಯಾರ್ಥಿನಿಗೆ ಮೊಬೈಲ್ ಮೂಲಕ ಪರಿಚಯವಾಗಿದ್ದರು.
2021ರ ಜುಲೈನಲ್ಲಿ ಆರೋಪಿಯು ಬಾಲಕಿಯನ್ನು ಮನೆಗೆ ಕರೆಸಿ ಮದುವೆಯಾಗುತ್ತೇನೆ ಎಂದು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಅಕ್ಟೋಬರ್ ನಲ್ಲೂ ಇದೇ ರೀತಿಯ ಕೃತ್ಯ ನಡೆಸಿದ್ದಾನೆ.
ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯನ್ನ ಬಂಧನ ಮಾಡಿರುವ ಬಂಟ್ವಾಳ ನಗರ ಪೊಲೀಸರು ಪೋಕ್ಸೋ ಪ್ರಕರಣದಡಿ ದೂರು ದಾಖಲು ಮಾಡಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಜೂನ್ 1ರಿಂದ ಜುಲೈ 31ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
ಮುಂದಕ್ಕೆ ಚಲಿಸಿ ಎಂದ ಗೂಗಲ್ ಮ್ಯಾಪ್: ಹೊಳೆಗೆ ಕಾರು ಇಳಿಸಿದ ಚಾಲಕ
ವಿಶ್ವಕ್ಕೆ ಆತಂಕ ಸೃಷ್ಟಿಸಿದ ಮಂಕಿ ಪಾಕ್ಸ್: ಮೂರು ದೇಶಗಳಲ್ಲಿ ರೋಗ ಪತ್ತೆ | ಇದರ ಲಕ್ಷಣಗಳೇನು?
ಸೋಲಿಲ್ಲದ ಸರದಾರ ಬಾಕ್ಸರ್ ಮೂಸಾ ಅಸ್ಕಾನ್ ರಿಂಗ್ ನಲ್ಲೇ ಹೃದಯಾಘಾತದಿಂದ ನಿಧನ
ಎಸೆಸೆಲ್ಸಿ ಫಲಿತಾಂಶ: ದಲಿತ ಕಾರ್ಮಿಕನ ಪುತ್ರ ರಾಜ್ಯಕ್ಕೆ ಟಾಪರ್ | ಅಮಿತ್ ನ ಸಾಧನೆಯ ಹಿಂದಿದ್ದ ಕಷ್ಟಗಳೇನು?
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.