4:55 AM Thursday 15 - January 2026

ಮದ್ಯದ ಅಮಲಿನಲ್ಲಿ ಪೊಲೀಸರ ಮೇಲೆ ಹಲ್ಲೆ: ವಿದೇಶಿ ಪ್ರಜೆ ಸೆರೆ​​

okavo liyas
01/03/2022

ಬೆಂಗಳೂರು: ಮದ್ಯದ ಅಮಲಿನಲ್ಲಿ ಮಾರಕಾಸ್ತ್ರ ಹಿಡಿದು ಸಾರ್ವಜನಿಕವಾಗಿ ಓಡಾಡಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿರುವ ಘಟನೆ ನಡೆದಿದೆ.

ಓಕಾವೋ ಲಿಯೋಸ್ ಬಂಧಿತ ಆರೋಪಿ. ಐವರಿಕೋಸ್ಟ್ ಪ್ರಜೆಯಾಗಿರುವ ಓಕಾವೋ ಲಿಯೋಸ್, ಮದ್ಯದ ಅಮಲಿನಲ್ಲಿ ಹೆಣ್ಣೂರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುತ್ತ ಸಾರ್ವಜನಿಕರಿಗೆ ಹೆದರಿಸುತ್ತಿದ್ದ.

ಈತನ ವರ್ತನೆ ಕಂಡು ವಶಕ್ಕೆ ಪಡೆಯಲು ಹೋದ ಎಎಸ್​ಐ ಮೇಲೆ ಹಲ್ಲೆ ನಡೆಸಿದ್ದಾನೆ. ಆರೋಪಿ ಪೊಲೀಸರಿಗೆ ಹಲ್ಲೆ ಮಾಡುವ ಹಾಗೂ ಲಾಂಗ್ ಬೀಸುವ ದೃಶ್ಯ ಸೆರೆಯಾಗಿದ್ದು, ಈ ಸಂಬಂಧ ಹೆಣ್ಣೂರು ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಫುಡ್ ಡೆಲಿವರಿ ಬಾಯ್ ಅಪಹರಣ: 6 ಮಂದಿ ಆರೋಪಿಗಳ ಬಂಧನ

ಅವಳಿ ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ

ರಷ್ಯಾದಿಂದ ಶೆಲ್‌ ದಾಳಿ; 70 ಉಕ್ರೇನ್‌ ಸೈನಿಕರ ಸಾವು

ರಾಷ್ಟ್ರಧ್ವಜಕ್ಕೆ ಅವಮಾನ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು

ರಷ್ಯಾ-ಉಕ್ರೇನ್ ಯುದ್ದ: ತನ್ನ ಸರ್ಕಾರದ ವಿರುದ್ದವೇ ಹರಿಹಾಯ್ದ ಬಿಜೆಪಿ ಸಂಸದ ವರುಣ್ ಗಾಂಧಿ

 

ಇತ್ತೀಚಿನ ಸುದ್ದಿ

Exit mobile version