ಹೃದಯ ವಿದ್ರಾವಕ ಘಟನೆ: ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿಯೂ ಸಾವು - Mahanayaka
6:06 PM Wednesday 21 - January 2026

ಹೃದಯ ವಿದ್ರಾವಕ ಘಟನೆ: ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿಯೂ ಸಾವು

drown water
08/08/2021

ಸುಳ್ಯ:  ಕೆರೆಗೆ ಬಿದ್ದ ತನ್ನ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿಯೂ ಮೃತಪಟ್ಟ ಹೃದಯವಿದ್ರಾವಕ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ನಡೆದಿದೆ.

ತೋಟದ ಬಳಿಯಲ್ಲಿದ್ದ ಕೆರೆಯ ಬಳಿಯಲ್ಲಿ ಮಗುವು ಕಾಲು ಜಾರಿ ಕೆರೆಗೆ ಬಿದ್ದಿದೆ. ಈ ವೇಳೆ ಮಗುವನ್ನು ರಕ್ಷಿಸಲು ಸಂಗೀತಾ ಕೂಡ ನದಿಗೆ ಹಾರಿದ್ದು,  ಆದರೆ ಈಜುಬಾರದ ಕಾರಣ ಅವರು ಮಗುವಿನ ಜೊತೆಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕೆಮ್ರಾಜೆ ಗ್ರಾಮದ ಮಾಪಲಕಜೆಯ ಸಂಗೀತಾ ಹಾಗೂ ಅವರ ಮಗು ಮೃತಪಟ್ಟವರಾಗಿದ್ದಾರೆ. ಸಂಗೀತಾ ಅವರ ಮೃತದೇಹವನ್ನು ಕೆರೆಯಿಂದ ಹೊರತೆಗೆಯುವ ಪ್ರಯತ್ನ ನಡೆಯುತ್ತಿದೆ. ಘಟನೆ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಸುದ್ದಿಗಳು…

ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ಮನೆಗೆ ಕರೆಸಿ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನಿಂದ ಅತ್ಯಾಚಾರ, ಬ್ಲ್ಯಾಕ್ ಮೇಲ್

ಮಲಯಾಳಂ ಖ್ಯಾತನಟ ಮಮ್ಮುಟ್ಟಿ ಸಹಿತ 300 ಮಂದಿಯ ವಿರುದ್ಧ ಪ್ರಕರಣ ದಾಖಲು!

BIG NEWS: ಸಂಪುಟ ದರ್ಜೆ ಸ್ಥಾನ ಮಾನವನ್ನು ತಿರಸ್ಕರಿಸಿದ ಮಾಜಿ ಸಿಎಂ ಯಡಿಯೂರಪ್ಪ

ಪಿಕ್ನಿಕ್ ಗೆ ಹೋಗಿದ್ದ ಒಂದೇ ಕುಟುಂಬದ ನಾಲ್ವರು ಕುಟುಂಬಸ್ಥರ ಕಣ್ಣ ಮುಂದೆಯೇ ನೀರುಪಾಲಾದರು!

ನೀವು ಬೆಳೆದ ಬೆಳೆಗಳನ್ನು ಕೊಟ್ಟು, ಐಶಾರಾಮಿ ಕಾರು ಕೊಂಡುಹೋಗಿ: ಟೊಯೋಟಾದಿಂದ ರೈತರಿಗೆ ಆಫರ್

ಇಂದಿರಾ ಇಲ್ಲದಿರುತ್ತಿದ್ದರೆ, ಸಿ.ಟಿ.ರವಿ ಹರಿದ ಚಡ್ಡಿ ಹಾಕಿಕೊಂಡು ಯಾರದ್ದೋ ಮನೆಯ ಸೆಗಣಿ ಬಾಚುತ್ತಿರುತ್ತಿದ್ದರು | ಕಾಂಗ್ರೆಸ್

ಆನ್ ಲೈನ್ ಕ್ಲಾಸ್ ಗೆ ನೆಟ್ ವರ್ಕ್ ಇಲ್ಲ: ಗುಡ್ಡದಲ್ಲಿ ಟೆಂಟ್ ಹಾಕಿ ಕುಳಿತ ಹೆಣ್ಣು ಮಕ್ಕಳು!

 

ಇತ್ತೀಚಿನ ಸುದ್ದಿ