ಮಹಿಳೆಯ ಮೇಲೆಯೇ ಹರಿದ ಕೆಎಸ್ಸಾರ್ಟಿಸಿ ಬಸ್: ಮಹಿಳೆಯ ದಾರುಣ ಸಾವು - Mahanayaka

ಮಹಿಳೆಯ ಮೇಲೆಯೇ ಹರಿದ ಕೆಎಸ್ಸಾರ್ಟಿಸಿ ಬಸ್: ಮಹಿಳೆಯ ದಾರುಣ ಸಾವು

ksrtc
18/04/2022


Provided by

ಬೆಂಗಳೂರು:  ಕೆಎಸ್ಸಾರ್ಟಿಸಿ ಬಸ್ಸೊಂದು ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಪ್ಯಾಲೆಸ್ ರಸ್ತೆಯಲ್ಲಿ ನಡೆದಿದೆ.

50 ವರ್ಷ ವಯಸ್ಸಿನ ಲಕ್ಷ್ಮೀ ದೇವಿ ಎಂಬವರು ಮೃತ ಮಹಿಳೆ ಎಂದು ಗುರುತಿಸಲಾಗಿದ್ದು, ತಮ್ಮ ಸಹೋದರನ ಜೊತೆಗೆ ಆಸ್ಪತ್ರೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ, ಬೈಕ್ ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಲಕ್ಷ್ಮೀ ದೇವಿ ಅವರು ರಸ್ತೆಗೆಸೆಯಲ್ಪಟ್ಟಿದ್ದು,  ಅವರ ಮೇಲೆಯೇ ಬಸ್ ಹರಿದಿದ್ದು, ಪರಿಣಾಮವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸದಾಶಿವನಗರ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ‍ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಅಹಿತಕರ ಘಟನೆ:  40 ಮಂದಿ ಪೊಲೀಸ್ ವಶಕ್ಕೆ

ಪುನರುತ್ಥಾನ – ಹೊಸ ಭರವಸೆಯ ಬೆಳಕು

ಈ ಜೇನು ತುಪ್ಪದ ಬೆಲೆ ಕೆ.ಜಿ.ಗೆ 8 ಲಕ್ಷಕ್ಕೂ ಅಧಿಕ:  ಇದರಲ್ಲಿ ಅಂತಹ ವಿಶೇಷತೆ ಏನಿದೆ?

ಎಸ್ ಡಿಪಿಐ ಕಾರ್ಯಕರ್ತನ ಕೊಲೆ ನಡೆದು 24 ಗಂಟೆಯೊಳಗೆ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ!

ಬಿಜೆಪಿಯಿಂದ ಹಲಾಲ್ ಆದ ಮೊಟ್ಟ ಮೊದಲ ಸಚಿವ ಈಶ್ವರಪ್ಪ | ಸತೀಶ್ ಜಾರಕಿಹೊಳಿ ವ್ಯಂಗ್ಯ

 

ಇತ್ತೀಚಿನ ಸುದ್ದಿ