11:11 AM Saturday 23 - August 2025

ಮಹಿಳಾ ರೋಗಿಗೆ ಲೈಂಗಿಕ ದೌರ್ಜನ್ಯ ನೀಡಿ ಹತ್ಯೆಗೆ ಯತ್ನಿಸಿದ ವಾರ್ಡ್ ಬಾಯ್

hospital
29/08/2021

ಮುಜಾಫರ್ ನಗರ: ಆಸ್ಪತ್ರೆಗೆ ದಾಖಲಾಗಿದ್ದ ವಾರ್ಡ್ ಬಾಯ್ ಮಹಿಳಾ ರೋಗಿಯೊಬ್ಬರ ಮೇಲೆ ವಾರ್ಡ್ ಬಾಯ್ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಈ ವೇಳೆ ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಕತ್ತು ಹಿಸುಕಿ ಹತ್ಯೆ ಮಾಡಲು ಯತ್ನಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

 

ಶೌಕೀನ್ ತ್ಯಾಗಿ ಎಂಬಾತ ಅತ್ಯಾಚಾರ ಮತ್ತು ಹತ್ಯೆಗೆ ಯತ್ನಿಸಿದ ಆರೋಪಿ ಎಂದು ಗುರುತಿಸಲಾಗಿದ್ದು, ಮುಜಾಫರ್ ನಗರ ಆಸ್ಪತ್ರೆಯೊಂದರಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಯಲ್ಲಿ ಮಹಿಳೆ ದಾಖಲಾದ ಬಳಿಕ ಆರೋಪಿಯು ಮಹಿಳೆಯ ವಾರ್ಡ್ ಗೆ ಬಂದಿದ್ದು, ಲೈಂಗಿಕ ದೌರ್ಜನ್ಯ ನೀಡಲು ಆರಂಭಿಸಿದ್ದಾನೆ.

 

ವಾರ್ಡ್ ಬಾಯ್ ನ ಉದ್ದೇಶ ಅರಿವಾದ ತಕ್ಷಣವೇ ಮಹಿಳೆ ಪ್ರತಿಭಟಿಸಿದ್ದು, ಈ ವೇಳೆ ಗಾಬರಿಗೊಂಡ ಆರೋಪಿಯು ಮಹಿಳೆಯ ಕತ್ತು ಹಿಸುಕಿ ಹತ್ಯೆಗೆ ಯತ್ನಿಸಿದ್ದಾನೆ. ಮಹಿಳೆ ಬೊಬ್ಬೆ ಹಾಕಿದಾಗ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

 

ಇನ್ನಷ್ಟು ಸುದ್ದಿಗಳು…

ಅಫ್ಘಾನಿಸ್ತಾನದ ಜನಪ್ರಿಯ ಹಾಡುಗಾರನನ್ನು ಹತ್ಯೆ ಮಾಡಿದ ತಾಲಿಬಾನ್ ಉಗ್ರರು

ನಾಯಿ ಮೂತ್ರ ಮಾಡಿದ ವಿಚಾರ: ಕಾರ್ ನ ಮಾಲಿಕನಿಗೆ ನಾಯಿಯ ಮಾಲಿಕರಿಂದ ಹಿಗ್ಗಾಮುಗ್ಗಾ ಥಳಿತ!

ತಲಾಖ್ ನೀಡಿದ ಬಳಿಕವೂ ಪತ್ನಿಯ ಅಶ್ಲೀಲ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪತಿ!

ಬುಡಕಟ್ಟು ಸಮುದಾಯದ ವ್ಯಕ್ತಿಯನ್ನು ಲಾರಿಗೆ ಕಟ್ಟಿ ಎಳೆದೊಯ್ದು ಭೀಕರ ಹತ್ಯೆ: ಪೊಲೀಸರ ಬಳಿ ಸುಳ್ಳು ಕಥೆ ಕಟ್ಟಿದ ಆರೋಪಿಗಳು

ನಾವು ಭಾರತದೊಂದಿಗೆ ಉತ್ತಮ ಬಾಂಧವ್ಯ ಬಯಸುತ್ತೇವೆ | ತಾಲಿಬಾನ್ ನಾಯಕ ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ

1,500 ವರ್ಷಗಳ ಹಳೆಯ, ಜೊತೆಯಾಗಿ ಸಮಾಧಿ ಮಾಡಲಾದ ಪ್ರೇಮಿಗಳ ಅಸ್ಥಿಪಂಜರಗಳು ಪತ್ತೆ !

15 ನಿಮಿಷಗಳ ಕಾಲ ಲಿಫ್ಟ್ ನಲ್ಲಿ ಸಿಲುಕಿದ 1 ವರ್ಷ ವಯಸ್ಸಿನ ಮಗು

ಅಮಾನವೀಯ ಘಟನೆ: ಪತ್ನಿಯ ಖಾಸಗಿ ಅಂಗಕ್ಕೆ ಸೂಜಿದಾರದಿಂದ ಹೊಲಿಗೆ ಹಾಕಿದ ಪತಿ

ಇತ್ತೀಚಿನ ಸುದ್ದಿ

Exit mobile version