ವಿಧಾನಮಂಡಲ ಅಧಿವೇಶನದಲ್ಲಿ  ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ - Mahanayaka
1:15 PM Wednesday 10 - September 2025

ವಿಧಾನಮಂಡಲ ಅಧಿವೇಶನದಲ್ಲಿ  ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

yediyurappa
24/09/2021

ಬೆಂಗಳೂರು: ಲೋಕಸಭಾ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದ ವಿಧಾನಮಂಡಲ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರರಾದರು.


Provided by

ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಯಡಿಯೂರಪ್ಪರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಿದರು. ಈ ವೇಳೆ ಮಾತನಾಡಿದ ಸ್ಪೀಕರ್ ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ, ಐತಿಹಾಸಿಕ ಜಂಟಿ ಅಧಿವೇಶನದಲ್ಲಿ ಇಂತಹ ಪ್ರಶಸ್ತಿಯನ್ನು ಇದೇ ಮೊದಲ ಬಾರಿಗೆ ನೀಡಲಾಗುತ್ತಿದ್ದು ಮುಂದಿನ ವರ್ಷದಿಂದ ಈ ಪ್ರಕ್ರಿಯೆ ಮುಂದುವರೆಯಲಿದೆ ಎಂದು ಹೇಳಿದರು.

ಸಂಸದೀಯ ಪಟುವಾಗಿ ಸದನಕ್ಕೆ ಮಾರ್ಗದರ್ಶನ ಮಾಡಿದವರಿಗೆ ಸಹಜವಾಗಿ ಯಾರಿಗೆ ಪ್ರಶಸ್ತಿ ಕೊಡಬೇಕು ಎನ್ನುವುದು ಗೊಂದಲ ಮೂಡಿಸಿತ್ತು. ನನ್ನ ಜೀವನದಲ್ಲಿ ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಅವರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಬೆಂಗಳೂರಿನಲ್ಲಿ ಮತ್ತೊಂದು ಭಾರೀ ಅಗ್ನಿ ದುರಂತ | ಕೆಮಿಕಲ್ ಫ್ಯಾಕ್ಟರಿಯ ಬಾಯ್ಲರ್ ಸ್ಫೋಟ

ಬಿಜೆಪಿ ಚುನಾವಣೆಗೆ ಮಾತ್ರ ಹಿಂದುಳಿದ ವರ್ಗಗಳನ್ನು ಬಳಸುತ್ತಿರುವುದು ಬಯಲಾಗಿದೆ | ಮಾಯಾವತಿ ಆಕ್ರೋಶ

ಮೃತಪಟ್ಟ ಪ್ರತಿಭಟನಾಕಾರನ ಮೃತದೇಹಕ್ಕೆ ಥಳಿಸಿ, ಒದ್ದು ವಿಕೃತಿ ಮೆರೆದ ಪತ್ರಕರ್ತ

ಪ್ರತಿಭಟನಾಕಾರನ ದೇಹದ ಮೇಲೆ ಹಾರಿಹಾರಿ ಬಿದ್ದಿದ್ದ ಪತ್ರಕರ್ತ ಅರೆಸ್ಟ್

ಮನಮೋಹನ್ ಸಿಂಗ್ ವಿಮಾನದಲ್ಲಿಯೇ ಪತ್ರಿಕಾಗೋಷ್ಠಿ ನಡೆಸಿದ್ದರು | ಮೋದಿ ಫೋಟೋಗೆ ಕಾಂಗ್ರೆಸ್ ತಿರುಗೇಟು

ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದರೆ ಗಂಭೀರ ಸಮಸ್ಯೆ ಉಂಟಾಗಬಹುದು | ಇದಕ್ಕೆ ಪರಿಹಾರವೇನು?

ಮೊಬೈಲ್ ಚಾರ್ಜ್ ಇಡುವ ವೇಳೆ ವಿದ್ಯುತ್ ಶಾಕ್ ತಗಲಿ ಒಂದೇ ಕುಟುಂಬದ ಮೂವರ ದಾರುಣ ಸಾವು

ಇತ್ತೀಚಿನ ಸುದ್ದಿ