ಕಾವೇರಿ ಹೋರಾಟಗಾರ, ಮಾಜಿ ಶಾಸಕ, ಎಚ್.ಡಿ.ಚೌಡಯ್ಯ ನಿಧನ - Mahanayaka
3:37 AM Wednesday 15 - October 2025

ಕಾವೇರಿ ಹೋರಾಟಗಾರ, ಮಾಜಿ ಶಾಸಕ, ಎಚ್.ಡಿ.ಚೌಡಯ್ಯ ನಿಧನ

cowdahiah
16/02/2022

ಮಂಡ್ಯ: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ರಾಜಕಾರಣಿ, ಕಾವೇರಿ ಹೋರಾಟಗಾರ, ಮಾಜಿ ಶಾಸಕ ಎಚ್.ಡಿ.ಚೌಡಯ್ಯ ನಿಧನರಾಗಿದ್ದಾರೆ.


Provided by

ಮಂಗಳವಾರ ತಡರಾತ್ರಿ ಮಂಡ್ಯದ ಹೊಳಲು ಗ್ರಾಮದ ನಿವಾಸದಲ್ಲಿ ಚೌಡಯ್ಯ ((94)) ಮೃತರಾಗಿದ್ದಾರೆ. ಇವರು ನಾಲ್ಕು ಬಾರಿ ಮಂಡ್ಯದ ಕೆರಗೋಡು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, 2 ಸಲ ವಿಧಾನ ಪರಿಷತ್ ಸದಸ್ಯರಾಗಿದ್ದರು. ಮಂಡ್ಯದ ಪಿ.ಇ.ಟಿ. ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷರೂ ಆಗಿದ್ದರು.

ಚೌಡಯ್ಯನವರು ಮಂಡ್ಯದ ಮಾದೇಗೌಡ, ಶಂಕರೇಗೌಡ, ಎಸ್.ಎಂ‌.ಕೃಷ್ಣ, ಸಿಂಗಾರಿಗೌಡರ ಸಮಕಾಲೀನರಾಗಿದ್ದವರು. ದಿ.ಮಾದೇಗೌಡರೊಂದಿಗೆ ಕಾವೇರಿ ಹೋರಾಟದಲ್ಲಿ ಭಾಗಿಯಾಗಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪ್ರತಿಭಟನೆ ನಡೆಸುತ್ತಿದ್ದ ಆಸಿಫ್ ಆಪತ್ಭಾಂಧವ ಮೇಲೆ ಮಂಗಳಮುಖಿಯರಿಂದ ಹಲ್ಲೆ ಯತ್ನ

ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಬಪ್ಪಿ ಲಹರಿ ಇನ್ನಿಲ್ಲ

ರೈಲು ಹಳಿಯ ಮೇಲೆ ನಿಂತು ಸೆಲ್ಫಿ: ನಾಲ್ವರು ಯುವಕರ ದುರ್ಮರಣ

ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ವಿಧಿವಶ

ಇತ್ತೀಚಿನ ಸುದ್ದಿ