ಮಲಗಿದ್ದ ಬಾಲಕಿ ಮೇಲೆ ಟೆಂಪೋ ಹತ್ತಿಸಿದ ಚಾಲಕ: ಬಾಲಕಿ ಸಾವು - Mahanayaka
10:19 PM Wednesday 17 - December 2025

ಮಲಗಿದ್ದ ಬಾಲಕಿ ಮೇಲೆ ಟೆಂಪೋ ಹತ್ತಿಸಿದ ಚಾಲಕ: ಬಾಲಕಿ ಸಾವು

accident
29/03/2022

ಬೆಂಗಳೂರು: ಮಲಗಿದ್ದ ಬಾಲಕಿ ಮೇಲೆ ಟೆಂಪೊ ಹರಿದು ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಸಿಟಿ ಮಾರುಕಟ್ಟೆಯಲ್ಲಿ ನಡೆದಿದೆ.

ಶಿವನ್ಯ(7) ಮೃತ ಬಾಲಕಿ ಎಂದು ಗರುರುತಿಸಲಾಗಿದೆ. ಮುಂಜಾನೆ ನಾಲ್ಕು ಗಂಟೆ ಸಮಯದಲ್ಲಿ ತರಕಾರಿ ತುಂಬಿ ತಂದಿದ್ದ ಟೆಂಪೋ ಅನ್​ಲೋಡ್​ ಮಾಡಲಾಗಿತ್ತು. ಬಳಿಕ ಟೆಂಪೋ ತೆಗೆದುಕೊಂಡು ಹೋಗುವ ವೇಳೆ ಕತ್ತಲಲ್ಲಿ ಕಾಣದೆ ಮಲಗಿದ್ದ ಬಾಲಕಿ ಮೇಲೆ ಚಾಲಕ ಟೆಂಪೋ ಹತ್ತಿಸಿದ್ದಾನೆ. ತಕ್ಷಣ ಸ್ಥಳೀಯರು‌ ಬಾಲಕಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಸಿಟಿ ಮಾರ್ಕೆಟ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟೆಂಪೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೊಂಡೋತ್ಸವ ನೋಡಲು ಮನೆಯ ಮೇಲ್ಛಾವಣಿ ಹತ್ತಿದ 100 ಜನ: ನಡೆದೇ ಹೋಯ್ತು ದುರಂತ

ಹುಲಿ ದಾಳಿಗೆ ಯುವಕ ಬಲಿ

ಆ ಒಂದು ಯೋಜನೆ ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಯ್ತು!

ರವಿ ಡಿ.ಚನ್ನಣ್ಣನವರ್ ವಿರುದ್ಧ ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ಅರ್ಜಿ

ಇತ್ತೀಚಿನ ಸುದ್ದಿ