ನಟಿ ಮಲೈಕಾ ಅರೋರಾ ಕಾರು ಅಪಘಾತ; ತಲೆಗೆ ತೀವ್ರವಾದ ಏಟು - Mahanayaka
10:41 AM Saturday 23 - August 2025

ನಟಿ ಮಲೈಕಾ ಅರೋರಾ ಕಾರು ಅಪಘಾತ; ತಲೆಗೆ ತೀವ್ರವಾದ ಏಟು

malaika arora
03/04/2022


Provided by

ಬಾಲಿವುಡ್ ನಟಿ ಮಲೈಕಾ ಅರೋರಾ(Malaika Arora) ಅವರು ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಪ್ರಚಾರಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ಕಾರು ಅಪಘಾತಕ್ಕೀಡಾಗಿದೆ ಎನ್ನಲಾಗಿದೆ.

ಪುಣೆಯ ಪನ್ವೇಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎಂಎನ್​ ಎಸ್​ ಪದಾಧಿಕಾರಿಗಳ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ  ನಟಿ ಮಲೈಕಾ ಅರೋರಾ ತಲೆಗೆ ಏಟಾಗಿದೆ. ಸದ್ಯ ಅರೋರಾ ಅವರನ್ನ ನವ ಮುಂಬೈನಲ್ಲಿರುವ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಲೈಕಾ ಅರೋರಾ ತಲೆಗೆ ಸಣ್ಣಪುಟ್ಟ ಗಾಯವಾಗಿದೆ. ಇದೀಗ ಸಿಟಿ ಸ್ಕ್ಯಾನ್ ವರದಿ ಕೂಡ ಬಂದಿದೆ, ಅವರು ಆರಾಮಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿನ್ನೆ ರಾತ್ರಿಯಿಂದ ನಟಿಯ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಇಂದುಎಂದು ಅಪೊಲೋ ಆಸ್ಪತ್ರೆ ಮೂಲಗಳು ತಿಳಿಸಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಸ್ಯಾಹಾರಿಗಳಿಗೇಕೆ ಹಲಾಲ್, ಜಟ್ಕಾ ಕಟ್ ಉಸಾಬರಿ?

ಐಸಿಯುನಲ್ಲಿದ್ದ ರೋಗಿಯನ್ನು ಕಚ್ಚಿ ಕೊಂದ ಇಲಿಗಳು

80 ಸಾವಿರ ರೂ. ಖರ್ಚು ಮಾಡಿ ಪ್ರೀತಿಯ ನಾಯಿಯ ಪ್ರತಿಮೆ ನಿರ್ಮಿಸಿದ ಯಜಮಾನ!

ಲೋಕಾರ್ಪಣೆಯಾಗಲಿದೆ ಸ್ಮಾರ್ಟ್‌ ಬಸ್‌ ಪಾಸ್‌: ಈ ಆ್ಯಪ್ ನ ವಿಶೇಷತೆ ಏನು?

ಮೊಸಳೆಯ ಬಾಯಿಯಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡ ಯುವಕ!

ಇತ್ತೀಚಿನ ಸುದ್ದಿ