ಮಲಯಾಳಂನ ಖ್ಯಾತ ನಟ ಕೊಟ್ಟಾಯಂ ಪ್ರದೀಪ್ ನಿಧನ - Mahanayaka

ಮಲಯಾಳಂನ ಖ್ಯಾತ ನಟ ಕೊಟ್ಟಾಯಂ ಪ್ರದೀಪ್ ನಿಧನ

kottayam-pradeep1
17/02/2022


Provided by

ತಿರುವನಂತಪುರಂ: ಮಲಯಾಳಂನ ಖ್ಯಾತ ನಟ ಕೊಟ್ಟಾಯಂ ಪ್ರದೀಪ್ ಅಂತ ಕರೆಯಲ್ಪಡುವ ಪ್ರದೀಪ್ ಕೆ. ಆರ್ (61) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪ್ರದೀಪ್ ಅವರಿಗೆ ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

1999ರಲ್ಲಿ ಅವರು ಹಿರಿಯ ಐ.ವಿ.ಶಶಿ ನಿರ್ದೇಶನದ ಚಲನಚಿತ್ರದಲ್ಲಿ ನಟಿಸುವ ಅವಕಾಶವನ್ನು ಪಡೆದರು. ನಂತರ ಅವರು 70ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಹಾಸ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರದೀಪ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ತಂದೆಯ ತಿಥಿ ಕಾರ್ಯದ ದಿನವೇ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಮಗಳು ಸ್ಥಳದಲ್ಲೇ ಸಾವು

ಮಕ್ಕಳಿಲ್ಲದ ದಂಪತಿ ನೇಣು ಬಿಗಿದು ಆತ್ಮಹತ್ಯೆ

ಮೇಲಾಧಿಕಾರಿಗಳ ಹೆಸರು ಬರೆದಿಟ್ಟು ಅಂಗನವಾಡಿ ಕಾರ್ಯಕರ್ತೆ ಆತ್ಮಹತ್ಯೆಗೆ ಯತ್ನ

ಒಳ್ಳೆ ಜಮೀರ್ ಆಡಿದಂಗೆ ಆಡ್ತಿಯಲ್ಲೋ: ರೇಣುಕಾಚಾರ್ಯಗೆ ಚುಚ್ಚಿದ ಯಡಿಯೂರಪ್ಪ

 

ಇತ್ತೀಚಿನ ಸುದ್ದಿ