ಕಾಲು ಜಾರಿ ನೀರಿಗೆ ಬಿದ್ದ ಮೀನುಗಾರನ ದಾರುಣ ಸಾವು - Mahanayaka
6:29 AM Monday 15 - September 2025

ಕಾಲು ಜಾರಿ ನೀರಿಗೆ ಬಿದ್ದ ಮೀನುಗಾರನ ದಾರುಣ ಸಾವು

santhosh
14/11/2022

ಮಲ್ಪೆ: ಬಂದರಿನ ಒಳಗೆ ಕಾಲು ಜಾರಿ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಬೆಳಿಗ್ಗೆ ನಡೆದಿದೆ.


Provided by

ಮೃತರನ್ನು ಕಟಪಾಡಿ ಮಟ್ಟು ನಿವಾಸಿ ಸಂತೋಷ್ ತಿಂಗಳಾಯ(35) ಎಂದು ಗುರುತಿಸಲಾಗಿದೆ.

ಇವರು ಜೈಬಲರಾಮ್ ಲೈ ಲ್ಯಾಂಡ್  ಬೋಟ್ ಪಡ್ಡೆಗಳ ಹೋಗುವಾಗ ಬಂದರಿನ ಒಳಗೆ ಕಾಲು ಜಾರಿ ನೀರಿಗೆ ಬಿದ್ದರೆನ್ನಲಾಗಿದೆ ಇದರಿಂದ ನೀರಿನ ಒಳಗಿನ ಹೂಳಿನಲ್ಲಿ ಸಿಲುಕಿಕೊಂಡು ಐವರು ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ