ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ವರ್ಗಾವಣೆ - Mahanayaka
12:26 AM Thursday 16 - October 2025

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ವರ್ಗಾವಣೆ

n shashikumar
23/02/2023

ಮಂಗಳೂರು: ನಗರ ಪೊಲೀಸ್ ಆಯುಕ್ತರಾಗಿದ್ದ ಎನ್.ಶಶಿಕುಮಾರ್ ಅವರು ರೈಲ್ವೆ ಡಿಐಜಿಯಾಗಿ  ವರ್ಗಾವಣೆಗೊಂಡಿದ್ದಾರೆ.


Provided by

ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ