ಮಂಗಳೂರಿನ ಹಲವೆಡೆ ಗ್ಯಾಸ್ ವಾಸನೆ: ಆತಂಕಗೊಂಡ ಜನರು - Mahanayaka

ಮಂಗಳೂರಿನ ಹಲವೆಡೆ ಗ್ಯಾಸ್ ವಾಸನೆ: ಆತಂಕಗೊಂಡ ಜನರು

gas leakage
18/02/2022

ಮಂಗಳೂರು: ವಿಚಿತ್ರ ವಾಸನೆ ಹರಡಿದ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ಮಂಗಳೂರು ನಗರ ನಿವಾಸಿಗಳು ಆತಂಕ್ಕೀಡಾದ ಘಟನೆ ನಡೆದಿದ್ದು, ಗ್ಯಾಸ್ ಸೋರಿಕೆಯಂತಹ ವಾಸನೆಯಿಂದ ಬೆಚ್ಚಿ ಬಿದ್ದಿದ್ದಾರೆ.

ವರದಿಯ ಪ್ರಕಾರ ಮಂಗಳೂರಿನ ಕಾರ್ ಸ್ಟ್ರೀಟ್ ಮಣ್ಣಗುಡ್ಡೆ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಇಂತಹದ್ದೊಂದು ನಿಗೂಢ ವಾಸನೆ ಅನುಭವಕ್ಕೆ ಬಂದಿದೆ. ಆದರೆ ಈ ವಾಸನೆ ಎಲ್ಲಿಂದ ಬರುತ್ತಿದೆ ಎನ್ನುವುದು ತಿಳಿದು ಬಂದಿಲ್ಲ.

ನಿಗೂಢ ವಾಸನೆಯ ಜಾಡು ಹಿಡಿದು ಪೊಲೀಸರು. MRPL, HPCL, ಟೋಟಲ್ ಗ್ಯಾಸ್, MCF,  ಸಿಟಿ ಏರಿಯಾದಲ್ಲಿರುವ  ಆಟೋ ಗ್ಯಾಸ್ ಪಂಪ್ ಗಳು, ಹೈವೇ ಬದಿ ನಿಂತಿದ್ದ ಗ್ಯಾಸ್ ಟ್ಯಾಂಕರ್ ಗಳನ್ನು ಪರಿಶೀಲನೆ ನಡೆಸಿದ್ದು, ಆದರೆ, ಗ್ಯಾಸ್ ಸೋರಿಕೆಯಾಗಿರುವುದು ಪತ್ತೆಯಾಗಿಲ್ಲ ಎಂದು  ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕುಂಕುಮ ಇಟ್ಟು ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ ಕಾಲೇಜು!

ಕೊವಿಡ್ ನಂತರ ಆತಂಕ ಸೃಷ್ಟಿಸಿದ ಹಕ್ಕಿ ಜ್ವರ!

ಮಾಟಗಾತಿ ಎಂದು ಆರೋಪಿಸಿ ಮಹಿಳೆಯನ್ನು ಜೀವಂತವಾಗಿ ಸುಟ್ಟ ಗ್ರಾಮಸ್ಥರು!

ತಾಯಿಯ ಮೇಲೆ ಜೀಪ್ ಹರಿಸಿ ಭೀಕರವಾಗಿ ಹತ್ಯೆ ಮಾಡಿದ ಪಾಪಿ ಪುತ್ರ

ಚುನಾವಣೆ ಪ್ರಚಾರ ಮಾಡುತ್ತಿದ್ದ ವೇಳೆ ಅಭ್ಯರ್ಥಿ ಹೃದಯಾಘಾತದಿಂದ ಸಾವು

ಹಿಜಾಬ್ ಧರಿಸುತ್ತೇವೆ, ಪ್ರತ್ಯೇಕ ಕೊಠಡಿಯಲ್ಲಿ ಪಾಠ ಕೇಳಲ್ಲ | ವಿದ್ಯಾರ್ಥಿನಿಯರಿಂದ ಪಟ್ಟು

ಇತ್ತೀಚಿನ ಸುದ್ದಿ