ರಬ್ಬರ್ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಮೃತದೇಹ ಪತ್ತೆ

30/12/2022
ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಳ್ನಾಡು ಗ್ರಾಮದ ಕಟ್ಟತ್ತಿಲ ಎಂಬಲ್ಲಿ ನಡೆದಿದೆ.
ಮೃತರನ್ನು ಕೊಳ್ನಾಡು ಕಟ್ಟತ್ತಿಲ್ಲ ನಿವಾಸಿ ವಸಂತ ರೈ(52) ಎಂದು ಗುರುತಿಸಲಾಗಿದೆ. ಇವರು ಕೂಲಿ ಕೆಲಸ ಮಾಡುತ್ತಿದ್ದು, ಶುಕ್ರವಾರ ಬೆಳಿಗ್ಗೆ ಸಮೀಪದ ರಬ್ಬರ್ ತೋಟದಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka