ಮರ್ಮಾಂಗವನ್ನು ತಾನೇ ಕತ್ತರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ - Mahanayaka
9:33 PM Thursday 16 - October 2025

ಮರ್ಮಾಂಗವನ್ನು ತಾನೇ ಕತ್ತರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

gwanappa
03/03/2022

ರಾಯಚೂರು: ಕಾಲು‌ ನೋವಿನಿಂದ ನರಳುತ್ತಿದ್ದ ‌ವ್ಯಕ್ತಿಯು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಲು ಸಾಧ್ಯವಾಗದೆ ವ್ಯಕ್ತಿಯೊಬ್ಬ ತನ್ನ ಮರ್ಮಾಂಗವನ್ನ ತಾನೇ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಇರಕಲ್ ಗ್ರಾಮದಲ್ಲಿ ನಡೆದಿದೆ.


Provided by

ಗ್ವಾನಪ್ಪ (52)‌ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಈತನಿಗೆ ಹಲವು ದಿನಗಳಿಂದ ಕಾಲು ನೋವು ಅತೀವವಾಗಿ ಕಾಡುತ್ತಿತ್ತು. ಕಾಲುನೋವು ತಾಳಲಾರದೆ ಬುಧವಾರ ಮರ್ಮಾಂಗ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಘಟನೆ ಸಂಬಂಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಡಿವೈಡರ್‌ ಗೆ ಕಾರು ಡಿಕ್ಕಿ: ಓರ್ವ ಸಾವು, ಮೂವರಿಗೆ ಗಾಯ

ಪ್ರೀತಿಸಿ ಮದುವೆಯಾದ ಯುವಕ ಆತ್ಮಹತ್ಯೆ: ಸತ್ತು ಮೂರು ದಿನವದರೂ ಕುಟುಂಬಸ್ಥರಿಗೆ ತಿಳಿಸದ ಪತ್ನಿ

ಕಂದಕಕ್ಕೆ ಉರುಳಿದ್ದ ಬೋಲೇರೋ ಜೀಪ್‌: ಸ್ಥಳದಲ್ಲೇ ಮಹಿಳೆ ಸಾವು

ಮಹಿಳೆಯ ನಗ್ನ ಫೋಟೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್: ಆರೋಪಿಯ ಬಂಧನ​

ಮಹಿಳೆಯ ನಗ್ನ ಫೋಟೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್: ಆರೋಪಿಯ ಬಂಧನ​

 

ಇತ್ತೀಚಿನ ಸುದ್ದಿ