ಹತ್ಯೆಯಾದ ಮಸೂದ್ ಕುಟುಂಬಕ್ಕೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ 30 ಲಕ್ಷ ಪರಿಹಾರ

masood
11/08/2022

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆಯಲ್ಲಿ ಹತ್ಯೆಯಾದ ಮಸೂದ್ ಕುಟುಂಬಕ್ಕೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ 30 ಲಕ್ಷ ಪರಿಹಾರದ ಚೆಕ್ಕನ್ನು ಅವರ ನಿವಾಸದಲ್ಲಿ ವಿತರಿಸಲಾಯಿತು.

ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಜಿ‌ ಕೆ.ಎಸ್. ಮಹಮ್ಮದ್ ಮಸೂದ್ ನೇತೃತ್ವದಲ್ಲಿ ಹತ್ಯೆಗೀಡಾದ ಮಸೂದ್ ಕುಟುಂಬಕ್ಕೆ 30 ಲಕ್ಷ ರೂಪಾಯಿಯ ಚೆಕ್ ವಿತರಿಸಲಾಯಿತು.

YouTube video player

ಇದೇ ವೇಳೆ ಅಧ್ಯಕ್ಷ ಮಸೂದ್ ಅವರು, ಕುಟುಂಬದ ಹಿನ್ನೆಲೆಯ ಮಾಹಿತಿಯನ್ನು ಪಡೆದರು. ಇದೇ ವೇಳೆ ನಿಯೋಗದಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version