ಮಟ್ಕಾ ಚೀಟಿ ದಂಧೆ: ಮೂವರು ಆರೋಪಿಗಳ ಬಂಧನ - Mahanayaka

ಮಟ್ಕಾ ಚೀಟಿ ದಂಧೆ: ಮೂವರು ಆರೋಪಿಗಳ ಬಂಧನ

matka
18/07/2023


Provided by

ಮಂಗಳೂರು:‌ ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಉರ್ವ ಜಂಕ್ಷನ್ ಹತ್ತಿರದ ಮೈದಾನದಲ್ಲಿ ಮಟ್ಕಾ ಚೀಟಿ ದಂಧೆ ನಡೆಸುತ್ತಿದ್ದ ಆರೋಪದಡಿಯಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ದೀಪಕ್ ಶೆಟ್ಟಿ ಕೋಡಿಕಲ್, ಅನಿಲ್ ಶೆಟ್ಟಿ ಕೋಡಿಕಲ್ ಹಾಗೂ ಗಿರೀಶ್ ರೈ ವಾಮಂಜೂರು ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಉರ್ವಾ ಠಾಣಾ ಪೊಲೀಸರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ  👉 74835 51849  ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿhttps://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿhttps://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿhttps://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ