4:07 AM Thursday 15 - January 2026

ಮೇಕೆಯ ಬದಲು ಮನುಷ್ಯನ ತಲೆ ಕಡಿದ ಕುಡುಕ

meke
19/01/2022

ಆಂಧ್ರ: ಕುಡಿತದಿಂದ ಆಗುವ ಅನಾಹುತ ಒಂದೆರಡಲ್ಲ, ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಮೇಕೆ ಬದಲಿಗೆ ಮನುಷ್ಯನ ತಲೆಯನ್ನೇ ಕತ್ತರಿಸಿದ ಭೀಕರ ಘಟನೆಯೊಂದು ನಡೆದಿದೆ.

ಸಂಕ್ರಾಂತಿ ಹಿನ್ನೆಲೆಯಲ್ಲಿ ಮೇಕೆಯನ್ನು ಬಲಿ ಕೊಡುತ್ತಿದ್ದ ವೇಳೆ ಮದ್ಯದ ಮತ್ತಿನಲ್ಲಿದ್ದ ಕುಡುಕ ಕುರಿಯ ಬದಲು ಕುರಿಯನ್ನು ಹಿಡಿದಿದ್ದ ಸುರೇಶ್ ಎಂಬವರ ಕುತ್ತಿಗೆಗೆ ಕತ್ತಿಯಿಂದ ಹೊಡೆದಿದ್ದಾನೆ. ಪರಿಣಾಮವಾಗಿ ಸುರೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ವೇಳೆ ತಕ್ಷಣವೇ ಸುರೇಶ್ ನನ್ನು ಮದನಪಲ್ಲಿಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಕುತ್ತಿಗೆಗೆ ತೀವ್ರವಾದ ಏಟು ಬಿದ್ದ ಹಿನ್ನೆಲೆಯಲ್ಲಿ ಸುರೇಶ್ ತೀವ್ರ ರಕ್ತಸ್ರಾವಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ದೋಣಿ ಮುಳುಗಿ 21 ಮಂದಿ ನಾಪತ್ತೆ, ಮೂವರ ಶವ ಪತ್ತೆ

ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಸೊಸೆ ಬಿಜೆಪಿಗೆ ಸೇರ್ಪಡೆ

2023ರ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ: ಕಲ್ಲಿನಾಥ ಸ್ವಾಮೀಜಿ ಭವಿಷ್ಯ

ವಿಜಯಪುರ: ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟ; ಶಾಸಕರು – ಉಪಾಧ್ಯಕ್ಷರ ಬೆಂಬಲಿಗರ ಮಧ್ಯೆ ವಾಗ್ವಾದ

ಅಮೆರಿಕಕ್ಕೆ ವಿಮಾನಯಾನ ಸೇವೆ ರದ್ದುಗೊಳಿಸಿದ ಏರ್ ​ಇಂಡಿಯಾ

 

ಇತ್ತೀಚಿನ ಸುದ್ದಿ

Exit mobile version