ಮಧ್ಯರಾತ್ರಿ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: ಯುವತಿ ಸಹಿತ 6 ಮಂದಿ ವಶಕ್ಕೆ! - Mahanayaka
1:51 PM Thursday 12 - September 2024

ಮಧ್ಯರಾತ್ರಿ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: ಯುವತಿ ಸಹಿತ 6 ಮಂದಿ ವಶಕ್ಕೆ!

crime news
24/09/2023

ಮಣಿಪಾಲ: ಇಲ್ಲಿನ ಸಿಗ್ಮಾ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಸೆ.23ರಂದು ಮಧ್ಯರಾತ್ರಿ ವೇಳೆ ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದ ಯುವತಿ ಸೇರಿದಂತೆ ಆರು ಮಂದಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.

ವಶಕ್ಕೆ ಪಡೆದುಕೊಂಡವರನ್ನು ವಿನಾಯಕ, ಶಶಾಂಕ, ಆದರ್ಶ, ಶೈಲೇಶ, ಅರುಣ ಹಾಗೂ ಕಾವ್ಯ ಎಂದು ಗುರುತಿಸಲಾಗಿದೆ. ಇವರು ಪರಸ್ಪರ ಕೈ-ಕೈ ಮಿಲಾಯಿಸಿಕೊಂಡು, ಜಗಳ ಮಾಡಿ ಹೊಡೆದಾಡಿಕೊಳ್ಳುತ್ತಿದ್ದು, ಕೂಡಲೇ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಣಿಪಾಲ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ