ಲಕ್ಷಾಂತರ ರೂ. ಮೌಲ್ಯದ ಟೊಮೆಟೊ ನಾಶ: ಹೊಲದಲ್ಲಿ ರೈತ ಆಕ್ರಂದನ - Mahanayaka

ಲಕ್ಷಾಂತರ ರೂ. ಮೌಲ್ಯದ ಟೊಮೆಟೊ ನಾಶ: ಹೊಲದಲ್ಲಿ ರೈತ ಆಕ್ರಂದನ

chamarajanagara 2
03/08/2023


Provided by

ಚಾಮರಾಜನಗರ: ದ್ವೇಷ ಹಾಗೂ ಇನ್ನಿತರ ಕಾರಣಗಳಿಂದ ಕಿಡಿಗೇಡಿಗಳು ಒಂದು ಮೂಕ್ಕಾಲು ಎಕರೆ ಟೊಮೆಟೊ ಬೆಳೆಯನ್ನು ನಾಶಪಡಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಮಲೆಯೂರು ಸಮೀಪದ ಕೆಬ್ಬೇಪುರ ಗ್ರಾಮದಲ್ಲಿ ನಡೆದಿದೆ.

ರೈತ ಮಂಜು ಎಂಬವರಿಗೆ ಸೇರಿದ ಟೊಮೆಟೊ ಬೆಳೆಯನ್ನು ಕಿಡಿಗೇಡಿಗಳು ನಾಶ ಪಡಿಸಿದ್ದು ಅಂದಾಜು 20 ಲಕ್ಷ ಮೌಲ್ಯದ್ದು ಎನ್ನಲಾಗಿದೆ. ಜಮೀನಿನಲ್ಲಿ ಟೊಮೆಟೊ ನೆಲ ಕಚ್ಚಿದ್ದನ್ನು ಕಂಡ ರೈತ ಮಂಜು ಜಮೀನಿನಲ್ಲಿ ಬಿದ್ದು ಹೊರಳಾಡಿ ಆಕ್ರಂದನ ಹೊರಹಾಕಿ ದುಃಖ ತೋಡಿಕೊಂಡಿದ್ದಾರೆ‌‌.ಈ ಸಂಬಂಧ ಬೇಗೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ