ನಿರುದ್ಯೋಗಿ ಯುವಕರಿಗಾಗಿ ಮಿನಿ ಉದ್ಯೋಗ ಮೇಳ! - Mahanayaka
11:55 AM Tuesday 16 - September 2025

ನಿರುದ್ಯೋಗಿ ಯುವಕರಿಗಾಗಿ ಮಿನಿ ಉದ್ಯೋಗ ಮೇಳ!

job
25/11/2024

ಚಿಕ್ಕಮಗಳೂರು: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಚಿಕ್ಕಮಗಳೂರು ಕಛೇರಿಯಲ್ಲಿ ನವೆಂಬರ್ 29 ರಂದು ಬೆಳಿಗ್ಗೆ 10:30 ಗಂಟೆಗೆ ಮಿನಿ ಉದ್ಯೋಗ ಮೇಳ( Job Fair)ವನ್ನು ಏರ್ಪಡಿಸಲಾಗಿದೆ.


Provided by

18 ರಿಂದ 35 ವರ್ಷ ವಯೋಮಿತಿಯೊಳಗಿರುವ ಅಭ್ಯರ್ಥಿಗಳು ಎಸ್‌ ಎಸ್‌ ಎಲ್‌ ಸಿ(SSLC), ಪಿಯುಸಿ(PUC), ಐಟಿಐ(ITI), ಡಿಪ್ಲೋಮಾ(Diploma) ಮತ್ತು ಯಾವುದೇ ಪದವಿ(Degree) ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದು ಹಾಗೂ ಉಚಿತ ಪ್ರವೇಶವಾಗಿದೆ.

ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದೂರವಾಣಿ: 9945198500/08262—29558 ಗೆ ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ