ವಿಧಾನಸೌಧದ ಮುಂಭಾಗದಲ್ಲೇ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತ

mahantesh koujalagi
20/05/2024

ಬೆಂಗಳೂರು:  ವಿಧಾನಸೌಧ ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತವಾಗಿದ್ದು, ಘಟನೆಯಲ್ಲಿ ಶಾಸಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕಬ್ಬನ್ ಪಾರ್ಕ್​ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,  ಶಾಸಕರ ಭವನದಿಂದ ಬರುವಾಗ, ಅತಿವೇಗವಾಗಿ ಬಂದ ಪೊಲೋ ಕಾರು ಶಾಸಕ ಮಹಾಂತೇಶ ಕೌಜಲಗಿಯವರ ಕಾರಿಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಶಾಸಕ ಮಹಾಂತೇಶ್ ಕೌಜಲಗಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ

Exit mobile version