ಮೂಡಿಗೆರೆ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಜಿಲ್ಲಾಧ್ಯಕ್ಷರ ಸಮ್ಮುಖದಲ್ಲೇ ಕಾರ್ಯಕರ್ತರ ಗಲಾಟೆ - Mahanayaka
12:37 PM Tuesday 16 - September 2025

ಮೂಡಿಗೆರೆ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಜಿಲ್ಲಾಧ್ಯಕ್ಷರ ಸಮ್ಮುಖದಲ್ಲೇ ಕಾರ್ಯಕರ್ತರ ಗಲಾಟೆ

mudigere congress
28/12/2022

ಚಿಕ್ಕಮಗಳೂರು: ಮೂಡಿಗೆರೆ ಕಾಂಗ್ರೆಸ್ ನಲ್ಲಿ  ಅಸಮಾಧಾನ ಸ್ಫೋಟಗೊಂಡಿದ್ದು, ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಸಮ್ಮುಖದಲ್ಲೇ ಕಾರ್ಯಕರ್ತರ ಗಲಾಟೆ ನಡೆದಿದೆ.


Provided by

ನಯನ ಮೋಟಮ್ಮ ಸೇರಿದಂತೆ ಜಿಲ್ಲಾಧ್ಯಕ್ಷ ಅಂಶುಮಂತ್ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ನಯನ ಮೋಟಮ್ಮರಿಗೆ ಟಿಕೆಟ್ ನೀಡದಂತೆ ಕೆಲ ಕಾಂಗ್ರೆಸ್ ಕಾರ್ಯಕರ್ತರು ಅಪಸ್ವರ ಎತ್ತಿದ್ದಾರೆ.

ನಯನಾ ಮೋಟಮ್ಮ, ಮೂಡಿಗೆರೆ ಕ್ಷೇತ್ರದ ಪ್ರಬಲ ಕಾಂಗ್ರೆಸ್ ಟಿಕೆಟ್  ಆಕಾಂಕ್ಷಿಯಾಗಿದ್ದಾರೆ. ಕೆಲವು ಕಾರ್ಯಕರ್ತರು ನಯನಾ ಮೋಟಮ್ಮ ಅವರು ಕಾರ್ಯಕರ್ತರನ್ನು ಕಡೆಗಣನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಯನ ಪರವಿದ್ದ ಕಾರ್ಯಕರ್ತರ ಜೊತೆಗೆ ಜಿಲ್ಲಾಧ್ಯಕ್ಷರು ಸಭೆ ನಡೆಸುತ್ತಿದ್ದ ವೇಳೆ ನಯನ ಪರ-ವಿರೋಧ ಗುಂಪುಗಳ ನಡುವೆ ಗಲಾಟೆ ನಡೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ