ಕನ್ನಡ ರಾಜ್ಯೋತ್ಸವ ಮೆರವಣಿಗೆಗೆ ಚಾಲನೆ ನೀಡಿದ ನಯನ ಮೊಟಮ್ಮ
ಮೂಡಿಗೆರೆ: ತಾಲ್ಲೂಕು, ಬಿಳುಗುಳ ಗ್ರಾಮದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಕೊಲ್ಲಿ ಬೈಲ್ ಸರ್ಕಲ್ ನಲ್ಲಿ ಭುವನೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾಂಗ್ರೆಸ್ ಮುಖಂಡರದ ನಯನ ಮೊಟಮ್ಮಇವರು ಮೆರವಣಿಗೆಗೆ ಚಾಲನೆ ನೀಡಿದರು.
ಶಾಲಾ ವಿದ್ಯಾರ್ಥಿಗಳು ಗ್ರಾಮಸ್ಥರು ಎಸ್ ಡಿ ಎಮ್ ಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರುಗಳು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಕನ್ನಡ ಹಾಡುಗಳಿಗೆ ಹೆಜ್ಜಿ ಹಾಕುತ್ತಾ ಶಾಲಾ ಮಕ್ಕಳು ಮೆರವಣಿಗೆಗೆ ಮೆರಗು ತಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka